Select Your Language

Notifications

webdunia
webdunia
webdunia
webdunia

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಈ ಎರಡು ವಸ್ತುಗಳನ್ನು ಹೆಚ್ಚಾಗಿ ಸೇವಿಸಿ

ಮಳೆಗಾಲದಲ್ಲಿ  ರೋಗನಿರೋಧಕ ಶಕ್ತಿ ಹೆಚ್ಚಿಸಲು ಈ ಎರಡು ವಸ್ತುಗಳನ್ನು ಹೆಚ್ಚಾಗಿ ಸೇವಿಸಿ
ಬೆಂಗಳೂರು , ಮಂಗಳವಾರ, 21 ಜುಲೈ 2020 (13:12 IST)
ಬೆಂಗಳೂರು : ಮಳೆಗಾಲದಲ್ಲಿ ಹಲವು ರೋಗಗಳಿಗೆ ತುತ್ತಾಗುವುದರಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದನ್ನು ಹೆಚ್ಚಿಸಲು ಮಳೆಗಾಲದಲ್ಲಿ ಈ ಎರಡು ವಸ್ತುಗಳನ್ನು ಹೆಚ್ಚಾಗಿ ಸೇವಿಸಿ.

*ಬೇವು: ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಹಾಗೂ ರಕ್ತ ಶುದ್ದೀಕರಣ ಗುಣಗಳಿರುವುದರಿಂದ ಇದನ್ನು ಮಳೆಗಾಲದಲ್ಲಿ ಹೆಚ್ಚಾಗಿ ಬಳಸಿ ಇದರಿಂದ ರೋಗಗಳು ನಮ್ಮ ಬಳಿ ಸುಳಿಯುವುದಿಲ್ಲ.

*ಆಲಿವ್ ಎಣ್ಣೆ : ಮಳೆಗಾಲದಲ್ಲಿ ಆಲಿವ್ ಎಣ್ಣೆ ಬಳಸಿ . ಇದರಲ್ಲಿ ಆಂಟಿ-ಆಕ್ಸಿಡೆಂಟ್ ಗಳು ಅಧಿಕವಾಗಿರುವುದರಿಂದ ಮಳೆಗಾಲದಲ್ಲಿ ಬರುವ ಕಾಯಿಲೆಗಳನ್ನು ತಡೆಯುತ್ತದೆ. ರೋಗಗಳ ವಿರುದ್ಧ ಹೋರಾಡುವ ಇಮ್ಯುನಿಟಿ ಪವರ್ ನ್ನು ಹೆಚ್ಚಿಸುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಪ್ರತಿದಿನ ಇವುಗಳನ್ನು ತಪ್ಪದೇ ಸೇವಿಸಿದರೆ ಆರೋಗ್ಯವಂತರಾಗಿರಬಹುದು