ಬೆಂಗಳೂರು : ಹೊರಗಡೆಯ ಫುಡ್ ಗಳನ್ನು ಸೇವಿಸಿದಾಗ ಅಜೀರ್ಣ ಸಮಸ್ಯೆ ಉಂಟಾಗುತ್ತದೆ. ಇದರಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ಈ ಹೊಟ್ಟೆನೋವನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.
1 ಚಮಚ ಕೊತ್ತಂಬರಿ ಬೀಜ, ಸ್ವಲ್ಪ ಶುಂಠಿಯನ್ನು ನೀರಿನಲ್ಲಿ ಕುದಿಸಿ ಜೇನುತುಪ್ಪ ಬೆರೆಸಿ ಸೇವಿಸಿದರೆ ಅಜೀರ್ಣದಿಂದ ಉಂಟಾದ ಹೊಟ್ಟೆನೋವು ಕಡಿಮೆಯಾಗುತ್ತದೆ.