Select Your Language

Notifications

webdunia
webdunia
webdunia
webdunia

ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಈ ಮನೆಮದ್ದನ್ನು ಸೇವಿಸಿ

ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಈ ಮನೆಮದ್ದನ್ನು ಸೇವಿಸಿ
ಬೆಂಗಳೂರು , ಗುರುವಾರ, 3 ಸೆಪ್ಟಂಬರ್ 2020 (08:46 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೊರೊನಾ ಮಹಾಮಾರಿ ಕಾಡುತ್ತಿದ್ದು, ಇದರಿಂದ ನಮ್ಮನ್ನು ಕಾಪಾಡಿಕೊಳ್ಳಲು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಈ ಮನೆಮದ್ದನ್ನು ತಯಾರಿಸಿ ಕುಡಿಯಿರಿ.

ಒಂದು ಪಾತ್ರೆಯಲ್ಲಿ ಒಂದೂವರೆ ಲೋಟ ನೀರು, ಒಂದು ಇಂಚು ದಾಲ್ಚಿನಿ ಚಕ್ಕೆ, 1 ಪಲಾವ್ ಎಲೆ, 1 ಏಲಕ್ಕಿ, 3 ಲವಂಗ, 5 ತುಳಸಿ ಎಲೆ, 1 ಇಂಚು ಶುಂಠಿ, 6 ಕಾಳುಮೆಣಸು, 1 ಚಮಚ ಬೆಲ್ಲ, ½ ಚಮಚ ಅರಶಿನ ಪುಡಿ ಇವಿಷ್ಟನ್ನು ಸೇರಿಸಿ ಚೆನ್ನಾಗಿ 10 ನಿಮಷ ಕುದಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿವಿ ಸರಿಯಾಗಿ ಕೇಳಬೇಕೆಂದರೆ ಈ ಮನೆಮದ್ದನ್ನು ಬಳಸಿ