ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಈ ಮನೆಮದ್ದನ್ನು ಸೇವಿಸಿ

Webdunia
ಗುರುವಾರ, 3 ಸೆಪ್ಟಂಬರ್ 2020 (08:46 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೊರೊನಾ ಮಹಾಮಾರಿ ಕಾಡುತ್ತಿದ್ದು, ಇದರಿಂದ ನಮ್ಮನ್ನು ಕಾಪಾಡಿಕೊಳ್ಳಲು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಈ ಮನೆಮದ್ದನ್ನು ತಯಾರಿಸಿ ಕುಡಿಯಿರಿ.

ಒಂದು ಪಾತ್ರೆಯಲ್ಲಿ ಒಂದೂವರೆ ಲೋಟ ನೀರು, ಒಂದು ಇಂಚು ದಾಲ್ಚಿನಿ ಚಕ್ಕೆ, 1 ಪಲಾವ್ ಎಲೆ, 1 ಏಲಕ್ಕಿ, 3 ಲವಂಗ, 5 ತುಳಸಿ ಎಲೆ, 1 ಇಂಚು ಶುಂಠಿ, 6 ಕಾಳುಮೆಣಸು, 1 ಚಮಚ ಬೆಲ್ಲ, ½ ಚಮಚ ಅರಶಿನ ಪುಡಿ ಇವಿಷ್ಟನ್ನು ಸೇರಿಸಿ ಚೆನ್ನಾಗಿ 10 ನಿಮಷ ಕುದಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments