Select Your Language

Notifications

webdunia
webdunia
webdunia
webdunia

ಥೈರಾಯ್ಡ್ ಸಮಸ್ಯೆ ನಿಯಂತ್ರಣದಲ್ಲಿಡಲು ಈ ಮನೆಮದ್ದನ್ನು ಸೇವಿಸಿ

ಥೈರಾಯ್ಡ್ ಸಮಸ್ಯೆ ನಿಯಂತ್ರಣದಲ್ಲಿಡಲು ಈ ಮನೆಮದ್ದನ್ನು ಸೇವಿಸಿ
ಬೆಂಗಳೂರು , ಬುಧವಾರ, 2 ಡಿಸೆಂಬರ್ 2020 (07:03 IST)
ಬೆಂಗಳೂರು : ಕೆಲವರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಾರೆ. ಈ ರೋಗಕ್ಕೆ ಸರಿಯಾದ ಚಿಕಿತ್ಸೆ ನೀಡಿದರೆ ನಿಯಂತ್ರಣದಲ್ಲಿಡಲು ಸಾಧ್ಯ. ಹಾಗಾಗಿ ಈ ಥೈರಾಯ್ಡ್ ಸಮಸ್ಯೆಯನ್ನು ನಿಯಂತ್ರಿಸಲು ಈ ಮನೆಮದ್ದನ್ನು ಸೇವಿಸಿ.

ಬೆಚ್ಚಗಿನ ನಿಂಬೆ ನೀರನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಸಮತೋಲನಗೊಳಿಸಲು ಸಾಧ್ಯ. ಹಾಗಾಗಿ ವಿಟಮಿನ್ ಸಿಯ ಮೂಲವಾಗಿರುವ ನಿಂಬೆ ರಸವನ್ನು ಬೆಚ್ಚಗಿನ ನೀರಿಗೆ ಮಿಕ್ಸ್ ಮಾಡಿ ಕುಡಿದರೆ ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಸುಧಾರಿಸಿ ಈ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದು ಆಯುರ್ವೇದ ಪದ್ಧತಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ರಾಕ್ಷಿ ಹಣ್ಣಿನ ಸಿಪ್ಪೆ ತಿಂದರೆ ಏನಾಗುತ್ತದೆ ಗೊತ್ತಾ?