Select Your Language

Notifications

webdunia
webdunia
webdunia
webdunia

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ
ಬೆಂಗಳೂರು , ಶುಕ್ರವಾರ, 23 ಏಪ್ರಿಲ್ 2021 (06:36 IST)
ಬೆಂಗಳೂರು : ಕೊತ್ತಂಬರಿಯನ್ನು ಅಡುಗೆಗೆ ಬಳಸುತ್ತಾರೆ. ಆಯುರ್ವೇದದಲ್ಲಿ ಇದನ್ನು ಔಷಧಕ್ಕೆ ಬಳಸುತ್ತಾರೆ. ಇದು ಬೊಜ್ಜು ಮತ್ತು ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಕೊತ್ತಂಬರಿ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ. ಇದು ಸಂಶೋಧನೆಯಿಂದ ತಿಳಿದುಬಂದಿದೆ. ಇಲಿಗಳ ಮೇಲೆ ಪ್ರಯೋಗ ಮಾಡಿದಾಗ ಈ ವಿಚಾರ ಸ್ಪಷ್ಟವಾಗಿದೆ. ಹಾಗಾಗಿ ತಜ್ಞರು ಕೂಡ ಮಧುಮೇಹಿಗಳಿಗೆ ಕೊತ್ತಂಬರಿ ನೀರನ್ನು ಸೇವಿಸಲು ಹೇಳುತ್ತಾರೆ.

ಆದಕಾರಣ 2 ಚಮಚ ಕೊತ್ತಂಬರಿಯನ್ನು ನೀರಿನಲ್ಲಿ ಕುದಿಸಿ. ಅದಕ್ಕೆ ಸ್ವಲ್ಪ ಉಪ್ಪು, ದಾಲ್ಚಿನ್ನಿ , ಕರಿಮೆಣಸನ್ನು ಬಳಸಿ ಕಷಾಯ ರೆಡಿ ಮಾಡಿ ಪ್ರತಿದಿನ ಬೆಳಿಗ್ಗೆ ಕುಡಿಯಿರಿ. ಹಾಗೇ ರಾತ್ರಿ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ನೆನಸಿಟ್ಟು ಬೆಳಿಗ್ಗೆ ಆ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ