Daily Horoscope
✕

ದೇಹದಲ್ಲಿರುವ ಹಾನಿಕಾರಕ ಅಂಶಗಳು ಹೊರಗೆ ಹೋಗಲು ಇದನ್ನು ಸೇವಿಸಿ

Webdunia
ಭಾನುವಾರ, 29 ಸೆಪ್ಟಂಬರ್ 2019 (15:34 IST)
ಬೆಂಗಳೂರು : ದೇಹದಲ್ಲಿರುವ  ಹಾನಿಕಾರಕ ಅಂಶಗಳು ಹೊರಗೆ ಹೋದರೆ ಮಾತ್ರ ದೇಹವು ಆರೋಗ್ಯವಾಗಿರುತ್ತದೆ. ಆದ್ದರಿಂದ ದೇಹದಲ್ಲಿರುವ ಹಾನಿಕಾರಕ ವಸ್ತುಗಳನ್ನು ಹೊರಹಾಕಲು ಹೀಗೆ ಮಾಡಿ.




ಹತ್ತರಿಂದ ಹನ್ನೆರಡು ಕಪ್ಪು ಮೆಣಸು ಕಾಳುಗಳನ್ನು ರಾತ್ರಿ ನೀರಿನಲ್ಲಿ ನೆನೆಹಾಕಿ ಮತ್ತು ಐದರಿಂದ ಆರು ತುಳಸಿ ಎಲೆಗಳನ್ನು ನೀರಿನಲ್ಲಿ ನೆನೆಹಾಕಿ ನಂತರ ಬೆಳಗ್ಗೆ ಈ ಮಿಶ್ರಣವನ್ನು ಸೋಸಿಕೊಂಡು ,ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಒಂದು ತಿಂಗಳು ಈ ಕ್ರಿಯೆ ಮಾಡಿದರೆ ಕಿಡ್ನಿ ಶುದ್ದಿಯಾಗುವುದಲ್ಲದೆ ದೇಹದ ಹಾನಿಕಾರಕ ಅಂಶಗಳು ಸಹ ದೇಹದಿಂದ ಹೊರಗೆ ಹೋಗುತ್ತವೆ .


ಮೆಂತ್ಯೆ ಕಾಳುಗಳನ್ನು ರಾತ್ರಿ ನೀರಿನಲ್ಲಿ ನೆನೆಹಾಕಿ ಮತ್ತು ಬೆಳಗ್ಗೆ ಈ ಮಿಶ್ರಣಕ್ಕೆ ಅರ್ಧ ಚಮಚ ಜೇನು ತುಪ್ಪವನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.ದಿನಕ್ಕೆ ಎರಡು ಲೋಟ ಆಪಲ್ ಜ್ಯೂಸು ಕುಡಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments