Select Your Language

Notifications

webdunia
webdunia
webdunia
webdunia

ಈರುಳ್ಳಿ, ಬೆಳ್ಳುಳ್ಳಿಯನ್ನು ಈ ವೇಳೆ ಸೇವಿಸಿದರೆ ಕ್ಯಾನ್ಸರ್ ರೋಗದಿಂದ ದೂರವಿರಬಹುದು

ಈರುಳ್ಳಿ, ಬೆಳ್ಳುಳ್ಳಿಯನ್ನು ಈ ವೇಳೆ ಸೇವಿಸಿದರೆ ಕ್ಯಾನ್ಸರ್ ರೋಗದಿಂದ ದೂರವಿರಬಹುದು
ಬೆಂಗಳೂರು , ಬುಧವಾರ, 8 ಜುಲೈ 2020 (09:42 IST)
Normal 0 false false false EN-US X-NONE X-NONE

ಬೆಂಗಳೂರು : ಇತ್ತೀಚಿನ  ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಕ್ಯಾನ್ಸರ್ ಕಾಯಿಲೆಗಳು ಕಾಡುತ್ತಿರುತ್ತದೆ. ಈ ಸಮಸ್ಯೆಯಿಂದ ದೂರವಿರಲು ಇವುಗಳನ್ನು ಸೇವಿಸಿ.
 

ಈರುಳ್ಳಿ, ಬೆಳ್ಳುಳ್ಳಿಯಲ್ಲಿ ಔಷಧಿಯ ಗುಣಗಳಿವೆ. ಇವುಗಳನ್ನು ಸೇವಿಸುವುದರಿಂದ ಹಲವು ಕಾಯಿಲೆಗಳಿಂದ ದೂರವಿರಬಹುದು. ಆದರೆ ಇವುಗಳು ಎಲ್ಲಾ ತರಹದ ಕ್ಯಾನ್ಸರ್ ರೋಗದ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈರುಳ್ಳಿಯನ್ನು ಕೊಯ್ದ 15 ನಿಮಿಷ್ಒಳಗೆ ಸೇವಿಸಿದರೆ ಅದರಲ್ಲಿರುವ ಕ್ಯಾನ್ಸರ್ ವಿರೋಧಿ ಗುಣಗಳು ನಮ್ಮ ದೇಹಕ್ಕೆ ಲಭ್ಯವಾಗುತ್ತದೆ. ಹಾಗೇ ಬೆಳ್ಳುಳ್ಳಿಯನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಕ್ಯಾನ್ಸರ್ ಹತ್ತಿರವೂ ಸುಳಿಯದಂತೆ ತಡೆಯುತ್ತದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮೊಡವೆ ಮೂಡಿದಾಗ ಕಲೆಗಳು ಬೀಳಬಾರದಂತಿದ್ದರೆ ಈ ಫೇಸ್ ವಾಶ್ ಬಳಸಿ