ಈ ತರಕಾರಿ ಸೇವಿಸುವುದರಿಂದ ಮೈಕಾಂತಿ ಹೆಚ್ಚುತ್ತದೆ

Webdunia
ಸೋಮವಾರ, 31 ಆಗಸ್ಟ್ 2020 (08:14 IST)
ಬೆಂಗಳೂರು : ತರಕಾರಿಗಳು ಆರೋಗ್ಯಕ್ಕೆ ಉತ್ತಮ. ಹಾಗೇ ತರಕಾರಿಗಳು ಸೌಂದರ್ಯವನ್ನು ವೃದ್ಧಿಸುತ್ತವೆ. ಈ 2 ತರಕಾರಿಗಳನ್ನು ಸೇವಿಸುವುದರಿಂದ ಮೈಬಣ್ಣ ಹೊಳಪು ಬರುತ್ತದೆ.

*ಸಿಹಿ ಆಲೂಗಡ್ಡೆ : ವಿಟಮಿನ್ ಎ ಇದ್ದು, ಇದು ಉರಿಯೂತ ಮತ್ತು ಮೊಡವೆಗಳು ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

*ಕುಂಬಳಕಾಯಿ ಬೀಜಗಳು : ಇದು ಸತುಗಳಿಂದ ತುಂಬಿರುತ್ತದೆ. ಇದು ಹೊಸ ಚರ್ಮದ ಕೋಶಗಳ ಸೃಷ್ಟಿಗೆ ಮತ್ತು ಪ್ರೋಟಿನ್  ಸಂಶ್ಲೇಷಣೆ ಮತ್ತು ಕಾಲಜನ್ ರಚನೆಗೆ ಸಹಾಯ ಮಾಡುತ್ತದೆ. ಇದು ಚರ್ಮದಲ್ಲಿ ತೈಲ ಉತ್ಪಾದನೆಯನ್ನು ನಿಯಂತ್ರಿಸುತ್ತದೆ. 
                                                                                                                                                                                                                                                                  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ
Show comments