Select Your Language

Notifications

webdunia
webdunia
webdunia
webdunia

ಕೊರೊನಾ ಎಫೆಕ್ಟ್; ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್ ಡೌನ್

ಕೊರೊನಾ ಎಫೆಕ್ಟ್; ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್ ಡೌನ್
ಬೆಂಗಳೂರು , ಗುರುವಾರ, 2 ಜುಲೈ 2020 (10:44 IST)
ಬೆಂಗಳೂರು : ಆರೋಪಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9ಜನ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದರು. ಅವರ ಪೈಕಿ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ  ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಹಾಗೇ ಆರೋಪಿಗಳ ಸಂಪರ್ಕದಲ್ಲಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಕೈ ನೋವು, ಸೊಂಟ ನೋವು ದೂರವಾಗಲು ಪ್ರತಿದಿನ ಇದನ್ನು ಸೇವಿಸಿ