Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿಂದು ಕೊರೊನಾ ವೈರಸ್ ಗೆ 4 ಮಂದಿ ಸಾವು

ಬೆಂಗಳೂರಿನಲ್ಲಿಂದು ಕೊರೊನಾ ವೈರಸ್ ಗೆ 4 ಮಂದಿ ಸಾವು
ಬೆಂಗಳೂರು , ಗುರುವಾರ, 11 ಜೂನ್ 2020 (09:21 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ದಿನೇ ದಿನೇ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

 

ಬೆಂಗಳೂರಿನಲ್ಲಿ ಇಂದು ಕೊರೊನಾ ವೈರಸ್ ಗೆ 4 ಮಂದಿ ಸಾವನಪ್ಪಿದ್ದಾರೆ. ಕೊರೊನಾ ಸೋಂಕು ಇರುವ ಹಿನ್ನಲೆಯಲ್ಲಿ ನಾಲ್ವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸಾವನಪ್ಪಿದ್ದಾರೆ. ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 25ಕ್ಕೇರಿಕೆಯಾಗಿದೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಹಾಲು ಕುದಿಯುವಾಗ ಉಕ್ಕಿ ಮೇಲೆ ಬರಬಾರದಂತಿದ್ದರೆ ಹೀಗೆ ಮಾಡಿ