Webdunia - Bharat's app for daily news and videos

Install App

ಬಟ್ಟೆ ಬಿಚ್ಚಿ ಸುಖ ನೀಡಿದ ಪತ್ನಿಗೆ ಪತಿ ಮಾಡಿದ್ದೇನು? ಶಾಕಿಂಗ್

Webdunia
ಶುಕ್ರವಾರ, 22 ನವೆಂಬರ್ 2019 (14:17 IST)
ಪತ್ನಿ ಮೇಲೆ ವಿಪರೀತ ಆಸೆ ಹೊಂದಿದ್ದ ಪತಿರಾಯ ಮಾಡಬಾರದ ಕೆಲಸ ಮಾಡಿದ್ದಾನೆ.
 

ತನ್ನ ಪತ್ನಿ ತಾನು ಹೇಳಿದ ಸ್ಥಳದಲ್ಲಿ ಲೈಂಗಿಕ ಕ್ರಿಯೆ ನಡೆಸಿ ಸುಖ ನೀಡಲಿಲ್ಲ ಅಂತ ಗಂಡನೊಬ್ಬ ಇಂಥ ಕೆಲಸ ಮಾಡಿದ್ದಾನೆ.

 
19 ವರ್ಷದ ತನ್ನ ಪತ್ನಿಯನ್ನು ಪತಿಯು ಸ್ನಾನ ಗೃಹಕ್ಕೆ ಕರೆದಿದ್ದಾನೆ. ಅಲ್ಲಿ ಸಂಭೋಗ ಮಾಡಲು ಒತ್ತಾಯಿಸಿದ್ದಾನೆ. ಆದರೆ ಗಂಡನ ಮಾತಿಗೆ ಪತ್ನಿ ನಿರಾಕರಿಸಿದ್ದೇ ತಡ ಆಕೆಗೆ ಥಳಿಸಿದ್ದಾನೆ.

ಪತಿಯಿಂದ ಥಳಿತಕ್ಕೆ ಒಳಗಾದ ಗೃಹಿಣಿ ಗಂಡ ಹಾಗೂ ಆತನ ಕುಟುಂಬದವರ ವಿರುದ್ಧ ದೂರು ದಾಖಲು ಮಾಡಿದ್ದಾಳೆ.

ಪತಿಯ ಸಹೋದರ ಅಲ್ಲದೇ ಮನೆ ಮಂದಿ ಮೇಲೆ ವರದಕ್ಷಿಣೆ ಕೇಸ್ ಹಾಕಿದ್ದಾಳೆ. ಗಾಂಧಿ ನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ತನ್ನ ಇಚ್ಛೆಗೆ ವಿರುದ್ಧವಾಗಿ ಹಾಗೂ ಬಲವಂತವಾಗಿ ಸ್ನಾನ ಗೃಹಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಅಂತ ಪತ್ನಿ ಗೋಮತಿಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ