ಎರಡು ವರ್ಷದಿಂದ ಪ್ರತಿನಿತ್ಯ ಹಸ್ತಮೈಥುನ ಅಭ್ಯಾಸವಾಗಿದೆ: ಬಿಡೋದು ಹೇಗೆ?

Webdunia
ಬುಧವಾರ, 27 ನವೆಂಬರ್ 2019 (08:51 IST)
ಬೆಂಗಳೂರು: ನನಗೆ ಮದುವೆ ಮಾಡಲು ಮನೆಯವರು ಹುಡುಗಿ ಹುಡುಕುತ್ತಿದ್ದಾರೆ. ಆದರೆ ಎರಡು ವರ್ಷದಿಂದ ಪ್ರತಿನಿತ್ಯ ಹಸ್ತಮೈಥುನ ಮಾಡಿಕೊಳ‍್ಳುವ ಚಟ. ಇದರಿಂದ ಹೊರಬರದೇ ಇದ್ದರೆ ಲೈಂಗಿಕ ಕ್ರಿಯೆಗೆ ತೊಂದರೆಯಾದರೆ ಎಂಬ ಭಯ. ಹೀಗಾಗಿ ಈ ಚಟ ಬಿಡೋದು ಹೇಗೆ?


ಸರಿಯಾದ ರೀತಿಯಲ್ಲಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರೆ ಅದರಿಂದ ಸಮಸ್ಯೆಯೇನೂ ಇಲ್ಲ. ಲೈಂಗಿಕವಾಗಿ ನಿಜವಾಗಿಯೂ ಉದ್ರೇಕವಾದಾಗ ಅದನ್ನು ಹೊರಹಾಕಲು ಇದೊಂದು ಕ್ರಿಯೆಯಷ್ಟೇ. ಹಾಗಾಗಿ ಮುಂದೆ ಮದುವೆಯಾದಾಗ ಇದರಿಂದ ತೊಂದರೆಯಾಗದು. ಸಂಗಾತಿ ಜತೆಗೆ ಸಂತೃಪ್ತ ಲೈಂಗಿಕ ಜೀವನ ನಡೆಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ