ನನಗೆ ಮಗುವಾಗದೇ ಎದೆಹಾಲು ಬರುತ್ತಿದೆ! ಇದು ರೋಗದ ಲಕ್ಷಣವೇ?

Webdunia
ಶುಕ್ರವಾರ, 29 ನವೆಂಬರ್ 2019 (08:56 IST)
ಬೆಂಗಳೂರು: ನನಗೆ ಇನ್ನೂ ಮದುವೆಯಾಗಿಲ್ಲ. ಮಗುವೂ ಇಲ್ಲ. ಹಾಗಿದ್ದರೂ ನನ್ನ ಸ್ತನಗಳಿಂದ ಹಾಲಿನಂತಹ ಪದಾರ್ಥ ಬರುತ್ತಿದೆ. ಇದು ಯಾವುದಾದರೂ ರೋಗದ ಲಕ್ಷಣವೇ?


ಮಹಿಳೆಯರಲ್ಲಿ ಕೆಲವು ಹಾರ್ಮೋನ್ ಗಳ ಏರು ಪೇರಿನಿಂದ ಈ ರೀತಿ ಎದೆಹಾಲಿನಂತಹ ದ್ರವ ದ್ರವಿಸುವುದು ಇದೆ. ಇದಕ್ಕೆ ಗಾಬರಿಯಾಗಬೇಕಿಲ್ಲ. ಒಂದು ವೇಳೆ ನಿಮಗೆ ಇದರಿಂದ ಕಿರಿ ಕಿರಿಯಾಗುತ್ತಿದ್ದರೆ, ತಜ್ಞ ವೈದ್ಯರಿಂದ ಹಾರ್ಮೋನ್ ನಿಯಂತ್ರಣಕ್ಕೆ ಚಿಕಿತ್ಸೆ ಪಡೆದು ಆ ಸಮಸ್ಯೆಯನ್ನು ನಿವಾರಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೈನಂದಿನ ಆಹಾರದಲ್ಲಿ ದಾಲ್ಚಿನ್ನಿ ಸೇರಿಸುವುರಿಂದ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಕಾಡುವ ಶೀತ, ಗಂಟಲು ನೋವಿಗೆ ಇಲ್ಲಿದೆ ಕೆಲ ಮನೆಮದ್ದು

ಮಲಗಿದ್ದಾಗ ಕುತ್ತಿಗೆ ನೋವು ಬರುತ್ತದೆಯೇ: ಈ ತಪ್ಪುಗಳನ್ನು ಅವಾಯ್ಡ್ ಮಾಡಿ

ಚಳಿಗಾಲದಲ್ಲಿ ತೆಂಗಿನಕಾಯಿ ಸೇವಿಸುತ್ತೀರಾ ಹಾಗಿದ್ದರೆ ಇಲ್ಲಿ ನೋಡಿ

ಚಳಿಗಾಲದಲ್ಲಿ ಜಿಮ್ ಮಾಡುತ್ತಿದ್ದರೆ ಇದೊಂದು ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments