ಈ ಸಮಸ್ಯೆ ಇರುವ ನಾನು ವಯಾಗ್ರ ಸೇವಿಸಬಹುದೇ?

Webdunia
ಭಾನುವಾರ, 1 ಡಿಸೆಂಬರ್ 2019 (06:59 IST)
ಬೆಂಗಳೂರು : ಪ್ರಶ್ನೆ : ನನಗೆ 43 ವರ್ಷ. ನಾನು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದೇನೆ. ಆದರೂ ನನ್ನ ಲೈಂಗಿಕ ಜೀವನವು ತೃಪ್ತಿಕರವಾಗಿದೆ. ನನ್ನ ಲೈಂಗಿಕ ಜೀವನವನ್ನು ಹೆಚ್ಚಿಸಲು ನಾನು ವಯಾಗ್ರವನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರೆ ನನಗೆ ಅಪಾಯವಾಗುವ ಸಂಭವವಿದೆಯೇ?



ಉತ್ತರ : ನಿಮ್ಮ ಲೈಂಗಿಕ ಜೀವನವು ತೃಪ್ತಿಕರವಾಗಿದ್ದರೆ ವಯಾಗ್ರವನ್ನು ಏಕೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ವಯಾಗ್ರ ತೆಗೆದುಕೊಳ್ಳಲು ಬಯಸಿದ್ದರೆ ನಿಮ್ಮ ವೈದ್ಯರನ್ನು ಭೇಟಿ ಮಾಡಬೇಕಾಗುತ್ತದೆ. ಯಾಕೆಂದರೆ ಕೆಲವು ಔಷಧಿಗಳು ವಯಾಗ್ರದೊಂದಿಗೆ ಸೇರಿದಾಗ ಜೀವಕ್ಕೆ ಅಪಾಯವಾಗುವ ಸಂಭವವಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ