ದಾಂಪತ್ಯ ತೃಪ್ತಿಗೆ ವಾರಕ್ಕೆ ಎಷ್ಟು ಬಾರಿ ಸೇರಬೇಕು?

Webdunia
ಬುಧವಾರ, 4 ಡಿಸೆಂಬರ್ 2019 (08:56 IST)
ಬೆಂಗಳೂರು: ದಾಂಪತ್ಯದಲ್ಲಿ ಲೈಂಗಿಕ ತೃಪ್ತಿ ಸಿಗಬೇಕಾದರೆ ವಾರಕ್ಕೆ ಎಷ್ಟು ಬಾರಿ ಮಿಲನ ಹೊಂದಿದರೆ ಸೂಕ್ತ ಎಂಬ ಅನುಮಾನವಿದ್ದರೆ ಇದನ್ನು ಓದಿ.


ವಿದೇಶೀ ವಿವಿಯೊಂದರ ಅಧ್ಯಯನ  ವರದಿ ಪ್ರಕಾರ ಎಷ್ಟು ಬಾರಿ ಸೇರುತ್ತೇವೆ ಎನ್ನುವುದಕ್ಕಿಂತ ಎಷ್ಟು ಸಂತೋಷವಾಗಿ ಕಳೆಯುತ್ತೇವೆ ಎನ್ನುವುದು ಮುಖ್ಯ. ಇಬ್ಬರೂ ಪರಸ್ಪರ ಸಂತೋಷದಾಯಕವಾಗಿ ವಾರಕ್ಕೆ ಒಂದೇ ಸಾರಿ ಮಿಲನ ಹೊಂದಿದರೂ ದಾಂಪತ್ಯದಲ್ಲಿ ಲೈಂಗಿಕ ತೃಪ್ತಿ ಪಡೆಯಬಹುದು. ಅದಕ್ಕೆ ಪದೇ ಪದೇ ಮಾಡಬೇಕೆಂದೇನಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ