Daily Horoscope
✕

ಸುನ್ನತಿಯಿಂದ ಈ ಸಮಸ್ಯೆ ಎದುರಾಗುತ್ತದೆಯೇ?

Webdunia
ಶುಕ್ರವಾರ, 6 ಡಿಸೆಂಬರ್ 2019 (08:42 IST)
ಬೆಂಗಳೂರು : ಪ್ರಶ್ನೆ : ನಾನು 19 ವರ್ಷದ ಯುವಕ. ನಾನು ಸುನ್ನತಿಗೆ ಒಳಗಾಗಬೇಕೆಂದುಕೊಂಡಿದ್ದೇನೆ. ಆದರೆ ಈ ಕಾರ್ಯವಿಧಾನವು ನಮ್ಮ ಕಾರ್ಯಕ್ಷಮತೆಯನ್ನು ಕಡಿಮೆ ಮಾಡುತ್ತದೆ ಎಂದು ನಾನು ಕೇಳಿದ್ದೇನೆ. ಇದು ನಿಜನಾ?



ಉತ್ತರ :ನಿಮಗೆ ವೈದ್ಯರು ಸುನ್ನತಿಗೆ ಒಳಗಾಗುವಂತೆ ಸಲಹೆ ನೀಡಿದ್ದರೆ ದಯವಿಟ್ಟು ಅದನ್ನು ಮಾಡಿಕೊಳ್ಳಿ. ಏಕೆಂದರೆ ಅದು ನಿಮಗೆ ಹೆಚ್ಚಿನ ಪರಿಹಾರವನ್ನು ನೀಡುತ್ತದೆ. ಇದು ನಿಮ್ಮ ಕಾರ್ಯಕ್ಷಮತೆಯನ್ನು ಕಡಿಮೆ ಮಾಡುವುದಿಲ್ಲ. ವೈದ್ಯರ ಸಲಹೆಯಂತೆ ನೀವು ಪಾಲಿಸಿದರೆ ಯಾವುದೇ ಸಮಸ್ಯೆಯಾಗುವುದಿಲ್ಲ. 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments