Daily Horoscope
✕

ನನ್ನ ಗುಪ್ತಾಂಗದಲ್ಲಿ ಕೆಂಪು ಕಜ್ಜಿಯಿದೆ ಏನು ಮಾಡೋದು?

Webdunia
ಶನಿವಾರ, 7 ಡಿಸೆಂಬರ್ 2019 (08:57 IST)
ಬೆಂಗಳೂರು: ನಾನು ಅವಿವಾಹಿತ ಪುರುಷ. ಆದರೆ ಇತ್ತೀಚೆಗೆ ಒಬ್ಬ ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದೆ. ಅದಾದ ಬಳಿಕ ನನ್ನ ಗುಪ್ತಾಂಗದಲ್ಲಿ ವಿಪರೀತ ಕೆರೆತ, ಕೆಂಪು ಕಜ್ಜಿಯಾಗಿದೆ. ಏನು ಮಾಡೋದು?


ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ನಿಮ್ಮ ಗುಪ್ತಾಂಗಕ್ಕೆ ಸೋಂಕು ತಗುಲಿರಬಹುದು. ಇಂತಹ ಸಂದರ್ಭದಲ್ಲಿ ತಡ ಮಾಡದೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಮುಖ್ಯ.  ಯಾವಾಗಲೂ ಲೈಂಗಿಕ ಸಂಪರ್ಕ ಮಾಡುವಾಗ ಸುರಕ್ಷತೆ ಬಗ್ಗೆ ಗಮನಕೊಡುವುದು ಮುಖ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ