ರಾತ್ರಿ ಹಲವು ಬಾರಿ ಮಿಲನ ಹೊಂದಿದರೆ ಲೈಂಗಿಕಾಸಕ್ತಿ ಕಡಿಮೆಯಾಗುತ್ತಾ?

Webdunia
ಬುಧವಾರ, 11 ಡಿಸೆಂಬರ್ 2019 (09:04 IST)
ಬೆಂಗಳೂರು: ರಾತ್ರಿ ಹಲವು ಬಾರಿ ಮಿಲನ ಕ್ರಿಯೆ ನಡೆಸುವುದರಿಂದ ಲೈಂಗಿಕಾಸಕ್ತಿ ಕುಂದುತ್ತದೆಯೇ? ನಾನೂ ಹೀಗೆ ಮಾಡಿದ್ದೇನೆ. ಹೀಗಾಗಿ ಭಯ. ಇದು ನಿಜವಾ?


ಒಂದು ರಾತ್ರಿ ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬಹುದು ಎಂಬುದಕ್ಕೆ ಲೆಕ್ಕವಿಲ್ಲ. ಅದು ನಿಮ್ಮಿಬ್ಬರ ತೀರ್ಮಾನ. ಆದರೆ ಮದುವೆಯಾದ ಹೊಸತರಲ್ಲಿ ಈ ರೀತಿ ಬಯಕೆಯಿದ್ದರೂ ಕ್ರಮೇಣ ಆಸಕ್ತಿ ಕಡಿಮೆಯಾಗುತ್ತಾ ಹೋಗುವುದು ಮನುಷ್ಯ ಸಹಜ ಗುಣ. ಅದಕ್ಕೆ ಒಂದೇ ರಾತ್ರಿ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸುವುದು ಕಾರಣವೇನೂ ಅಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ