ಸಂಗಾತಿಯ ಈ ಸಮಸ್ಯೆ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆಯೇ?

Webdunia
ಶುಕ್ರವಾರ, 13 ಡಿಸೆಂಬರ್ 2019 (06:37 IST)
ಬೆಂಗಳೂರು : ಪ್ರಶ್ನೆ : ಆರೋಗ್ಯವಂತ ಪುರುಷ ಹೈಪೋಥೈರಾಯ್ಡಿಸಮ್ ಗೆ ಔಷಧಿ ತೆಗೆದುಕೊಳ್ಳುವ ಮಹಿಳೆಯೊಂದಿಗೆ ಅಸುರಕ್ಷಿತ ಸಂಭೋಗ ಹೊಂದಿದ್ದರೆ, ಇದು ಅವನ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆಯೇ?



ಉತ್ತರ : ಇಲ್ಲ. ನಿಮ್ಮ ಸಂಗಾತಿಯ ಥೈರಾಯ್ಡ್ ನಿಮ್ಮ ಮೇಲೆ ಪರಿಣಾಮ ಬೀರಲು ಯಾವುದೇ ಕಾರಣಗಳಿಲ್ಲ. ಆದರೆ ಕೆಲವೊಮ್ಮೆ ಆಯಾಸ, ಖಿನ್ನತೆ, ಮತ್ತು ಮನಸ್ಥಿತಿ ಅಸ್ವಸ್ಥತೆಗಳು ಪುರುಷರು ಮತ್ತು ಮಹಿಳೆಯರಲ್ಲಿ ಲೈಂಗಿಕ ಅಸಾಮಾನ್ಯ ಕ್ರಿಯೆಗೆ
ಕಾರಣವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಮುಂದಿನ ಸುದ್ದಿ