ರತಿಕ್ರೀಡೆ ನಂತರ ಹೀಗೆಲ್ಲಾ ಆಗುತ್ತೆ!

Webdunia
ಸೋಮವಾರ, 23 ಡಿಸೆಂಬರ್ 2019 (06:55 IST)
ಬೆಂಗಳೂರು : ಪ್ರಶ್ನೆ : ನಾನು ಮದುವೆಯಾದ ಒಂದು ವರ್ಷದಿಂದ ಗರ್ಭಧರಿಸಲು ಪ್ರಯತ್ನಿಸುತ್ತಿದ್ದೇವೆ. ಲೈಂಗಿಕತೆಯ ನಂತರ ಕೆಲವು ವೀರ್ಯಗಳು ಯೋನಿಯಿಂದ ಹೊರಬರುತ್ತದೆ. ಅದು ಸಾಮಾನ್ಯವೇ?



ಉತ್ತರ : ನೀವು ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಿರಿ. ಹಾಗೇ ನಿಮ್ಮ ಪತಿಯ ವೀರ್ಯಾಣುಗಳ ಸಂಖ್ಯೆಯನ್ನು ರೋಗಶಾಸ್ತ್ರ ಪ್ರಯೋಗಾಲಯದಲ್ಲಿ ಪರೀಕ್ಷಿಸಿ. ಸಂಭೋಗದ ನಂತರ ವೀರ್ಯ ದ್ರವ ಸೋರಿಕೆಯಾಗುವುದು ಸಾಮಾನ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ತೆಂಗಿನಕಾಯಿ ಸೇವಿಸುತ್ತೀರಾ ಹಾಗಿದ್ದರೆ ಇಲ್ಲಿ ನೋಡಿ

ಚಳಿಗಾಲದಲ್ಲಿ ಜಿಮ್ ಮಾಡುತ್ತಿದ್ದರೆ ಇದೊಂದು ಎಚ್ಚರಿಕೆ ತಪ್ಪದೇ ಗಮನಿಸಿ

ಉತ್ತಮ ಆರೋಗ್ಯಕ್ಕೆ ದಿನದ ಆರೋಗ್ಯ ಕಾಳಜಿ ಹೀಗಿರಲಿ

ಥೈರಾಯ್ಡ್ ಹೆಚ್ಚಾಗಿದೆ ಸೂಚಿಸುವ ಐದು ಚಿಹ್ನೆಗಳಿವು

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಮುಂದಿನ ಸುದ್ದಿ
Show comments