Daily Horoscope

ನಾವು ಪ್ರತಿದಿನ ರತಿಕ್ರೀಡೆ ನಡೆಸಿದರೂ ಇದು ಆಗುತ್ತಿಲ್ಲ

Webdunia
ಮಂಗಳವಾರ, 31 ಡಿಸೆಂಬರ್ 2019 (06:19 IST)
ಬೆಂಗಳೂರು : ಪ್ರಶ್ನೆ : ನನಗೆ 27 ವರ್ಷ. ನನ್ನ ಹೆಂಡತಿಗೆ 26 ವರ್ಷ. ನಾವು ಕಳೆದ ವರ್ಷ ವಿವಾಹವಾದೆವು. ನಾವು ಪ್ರತಿದಿನವೂ ಲೈಂಗಿಕ ಸಂಬಂಧ ಹೊಂದುತ್ತಿದ್ದೇವೆ. ಆದರೆ ನನ್ನ ಪತ್ನಿ ಇನ್ನೂ ಗರ್ಭಿಣಿಯಾಗಿಲ್ಲ. ಅವಳು ಪ್ರತಿ ತಿಂಗಳು ನಿಯಮಿತ ಅವಧಿಯನ್ನು ಹೊಂದಿದ್ದಾಳೆ. ಈ ಸಮಸ್ಯೆಗೆ ದಯವಿಟ್ಟು ಪರಿಹಾರ ತಿಳಿಸಿ.


ಉತ್ತರ : ನೀವು ಆಕೆಯ ಅಂಡೋತ್ಪತ್ತಿಯ ಸಮಯದಲ್ಲಿ ತಪ್ಪದೇ ಲೈಂಗಿಕ ಹೊಂದಿ. ಹಾಗೇ ಆಕೆಯಲ್ಲಿ ಗರ್ಭಧಾರಣೆಗೆ ಅಡ್ಡಿಯಾಗಲು ಇತರ ಯಾವುದಾದರೂ ಸಮಸ್ಯೆ ಇದೆ ಎಂದು ತಿಳಿಯಲು ತಜ್ಞರನ್ನು ಭೇಟಿ ಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ