Webdunia - Bharat's app for daily news and videos

Install App

ಪ್ರತಿನಿತ್ಯ ಸೇರಿದರೂ ಪತ್ನಿ ಗರ್ಭಿಣಿಯಾಗುತ್ತಿಲ್ಲ!

Webdunia
ಮಂಗಳವಾರ, 31 ಡಿಸೆಂಬರ್ 2019 (09:02 IST)
ಬೆಂಗಳೂರು: ನನ್ನ ಪತ್ನಿಗೆ 26 ವರ್ಷ. ನಮ್ಮಿಬ್ಬರಿಗೆ ಎರಡು ವರ್ಷ ವಯಸ್ಸಿನ ಅಂತರವಿದೆ. ಮದುವೆಯಾಗಿ ಮೂರು  ವರ್ಷವಾಗಿದೆ. ದಿನನಿತ್ಯ ಲೈಂಗಿಕ ಸಮಾಗಮ ನಡೆಸಿದರೂ ಇದುವರೆಗೆ ಮಕ್ಕಳಾಗಿಲ್ಲ. ಇದಕ್ಕೆ ಕಾರಣವೇನು?


ಲೈಂಗಿಕ ಸಮಾಗಮ ಯಶಸ್ವಿಯಾಗಿ ನಡೆಸಿದರೂ ಮಕ್ಕಳಾಗದೇ ಹೋಗಿದ್ದರೆ ಅದಕ್ಕೆ ಬೇರೆ ವೈದ್ಯಕೀಯ ಕಾರಣಗಳಿರಬಹುದು. ಅದನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ