ಪುರುಷರ ದೇಹ ಹೀಗಿದ್ದರೆ ಮಿಲನದಲ್ಲಿ ಹೆಚ್ಚು ಆಸಕ್ತರಾಗಿರುತ್ತಾರಂತೆ!

Webdunia
ಬುಧವಾರ, 8 ಜನವರಿ 2020 (09:27 IST)
ಬೆಂಗಳೂರು: ನಿಮ್ಮ ಪತಿ ಅಥವಾ ಪುರುಷ ಸಂಗಾತಿ ದಪ್ಪಗಿದ್ದಾರೆ ಎಂಬ ಬೇಸರ ನಿಮಗಿದೆಯೇ? ಹಾಗಿದ್ದರೆ ಅದನ್ನು ಬಿಟ್ಟು ಬಿಡಿ. ಯಾಕೆಂದರೆ ದಪ್ಪನೆಯ ಪುರುಷರೇ ಮಿಲನ ಕ್ರಿಯೆಯಲ್ಲಿ ಅತೀವ ಆಸಕ್ತರಾಗಿರುವುದಂತೆ!


ಹಾಗಂತ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ. ಬ್ರಿಟನ್ ನ ವಿವಿಯೊಂದು ನಡೆಸಿರುವ ಸಮೀಕ್ಷೆಯ ಪ್ರಕಾರ ತೆಳ್ಳಗಿನ ಪುರುಷರು ಕಡಿಮೆ ಲೈಂಗಿಕ ಸುಖ ಅನುಭವಿಸುತ್ತಾರಂತೆ. ಇವರಿಗೆ ಲೈಂಗಿಕಾಸಕ್ತಿ ಕಡಿಮೆಯಿರುತ್ತದೆ. ಆದರೆ ದಪ್ಪಗಿರುವ ಪುರುಷರು ಹೆಚ್ಚು ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಾರೆ ಎನ್ನಲಾಗಿದೆ. ಸಮೀಕ್ಷೆಯಲ್ಲಿ 5000 ಕ್ಕೂ ಅಧಿಕ ಪುರುಷರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ