ಪರಾಕಾಷ್ಠೆಯನ್ನು ತಲುಪಿದ ನಂತರವೂ ನನಗೆ ಯಾವುದೇ ಸಂತೋಷವಾಗುವುದಿಲ್ಲ

Webdunia
ಸೋಮವಾರ, 13 ಜನವರಿ 2020 (06:30 IST)
ಬೆಂಗಳೂರು : ಪ್ರಶ್ನೆ : ನನಗೆ 48 ವರ್ಷ. ನನ್ನ ಸಮಸ್ಯೆ ಏನೆಂದರೆ ಲೈಂಗಿಕ ಕ್ರಿಯೆಯಲ್ಲಿರುವಾಗ ಅಥವಾ ಪರಾಕಾಷ್ಠೆಯನ್ನು ತಲುಪಿದ ನಂತರವೂ ನನಗೆ ಯಾವುದೇ ಸಂತೋಷವಾಗುವುದಿಲ್ಲ. ಇದಕ್ಕೆ ಕಾರಣವೇನು? ನನ್ನ ಸೆಕ್ಸ್ ಡ್ರೈವ್ ನ್ನು ನಾನು ಸಂಪೂರ್ಣವಾಗಿ ಕಳೆದುಕೊಂಡಿದ್ದೇನೆಯೇ? ನನ್ನ ಲೈಂಗಿಕ ಜೀವನವನ್ನು ಪುನರುಜ್ಜೀವನಗೊಳಿಸಲು ಸಾಧ್ಯವೇ? ನಾನು ಏನು ಮಾಡಲಿ?



ಉತ್ತರ : ಮೊದಲಿಗೆ ನಿಮ್ಮ ಜೀವನಶೈಲಿಯನ್ನು ಸರಿಪಡಿಸಿಕೊಳ್ಳಿ. ಜೀವನವನ್ನು ಆನಂದಿಸಲು ವಿಶ್ರಾಂತಿ ಮತ್ತು ಒತ್ತಡ ಮುಕ್ತರಾಗಿರಿ. ನಿಮ್ಮ ಜೀವನದಲ್ಲಿ ಪ್ರಣಯ ಮತ್ತು ಉತ್ಸಾಹವನ್ನು ತನ್ನಿ. ಅವಶ್ಯಕತೆ ಇದ್ದರೆ ತಜ್ಷರನ್ನು ಭೇಟಿ ಮಾಡಿ. ಯಾವುದಾದರೂ ಸಮಸ್ಯೆ ಇದ್ದರೆ ಅವರು ಕಂಡುಹಿಡಿದು ಪರಿಹಾರ ಸೂಚಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ