ದೈಹಿಕ ಸಂಬಂಧ ಹೊಂದಲು ಪ್ರಯತ್ನಿಸಿದರೆ ಅವಳು ನನ್ನಿಂದ ದೂರ ಸರಿಯುತ್ತಾಳೆ

Webdunia
ಮಂಗಳವಾರ, 14 ಜನವರಿ 2020 (06:44 IST)
ಬೆಂಗಳೂರು : ಪ್ರಶ್ನೆ : ನಾನು 22 ವರ್ಷದ ವ್ಯಕ್ತಿ, ನನ್ನ ಗೆಳತಿಗೆ 21 ವರ್ಷ. ನಾವು ಈಗ ಎರಡು ವರ್ಷಗಳಿಂದ  ಮಹಿಳೆಯೊಂದಿಗೆ ಸಂಬಂಧದಲ್ಲಿದ್ದೇನೆ. ಆದರೆ ಇತ್ತೀಚೆಗೆ ನಾವು ಭೇಟಿಯಾದಾಗ ದೈಹಿಕ ಸಂಬಂಧ ಹೊಂದಲು ನಾನು ಪ್ರಯತ್ನಿಸಿದರೆ ಅವಳು ನನ್ನಿಂದ ದೂರ ಸರಿಯುತ್ತಾಳೆ. ಇದರರ್ಥ ಆಕೆಗೆ ಆಸಕ್ತಿ ಹೊಂದಿಲ್ಲದ ಸಂಕೇತವೇ? ಇದಕ್ಕೆ ನಾನು ಏನು ಮಾಡಲಿ?



ಉತ್ತರ : ಅವಳು ಯಾಕೆ ಹೀಗೆ ಮಾಡುತ್ತಿದ್ದಾಳೆ ಅದರ ಹಿಂದಿನ ಕಾರಣವೇನೆಂಬುದನ್ನು ನೀವು ತಿಳಿದುಕೊಳ್ಳಬೇಕು. ಅದಕ್ಕಾಗಿ ನೀವಿಬ್ಬರು ಕುಳಿತು ಪರಸ್ಪರ ಮಾತನಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments