ಪತಿ ಬಹಳಷ್ಟು ಅಶ್ಲೀಲ ಚಿತ್ರಗಳನ್ನು ನೋಡುತ್ತಾರೆ

Webdunia
ಶುಕ್ರವಾರ, 24 ಜನವರಿ 2020 (06:26 IST)
ಬೆಂಗಳೂರು : ಪ್ರಶ್ನೆ : ನನ್ನ ಪತಿ ಬಹಳಷ್ಟು ಅಶ್ಲೀಲ ಚಿತ್ರಗಳನ್ನು ನೋಡುತ್ತಾರೆ. ನಾನು ಅವರನ್ನು ಪ್ರಶ್ನಿಸಿದಾಗ ಎಲ್ಲಾ ಪುರುಷರು ಅದನ್ನು ನೋಡುತ್ತಾರೆ ಎಂದು ಹೇಳುತ್ತಾರೆ. ಅದು ಸತ್ಯವೇ? ಇದರರ್ಥ ಅವರು ಲೈಂಗಿಕ ಜೀವನದಲ್ಲಿ ಅತೃಪ್ತರಾಗಿದ್ದಾರೆಂದೇ?

ಉತ್ತರ : ಎಲ್ಲಾ ಪುರುಷರು ಅಶ್ಲೀಲ ಚಿತ್ರಗಳನ್ನು ನೋಡುತ್ತಾರೆ ಎಂಬುದು ನಿಜವಲ್ಲವಾದರೂ ಹೆಚ್ಚಿನ ಪುರುಷರು ಇದನ್ನು ನೋಡುತ್ತಾರೆ. ಇದರಿಂದ ಅವರಿಗೆ ಲೈಂಗಿಕ ಉತ್ಸಾಹ, ಆನಂದ ಸಿಗುತ್ತದೆ. ಇದು ನೈಜ ಜಗತ್ತಿನ ಒತ್ತಡ  ಮತ್ತು ಅನಿಶ್ಚಿತತೆಯಿಂದ ಪಾರಾಗುವ ಒಂದು ಮಾರ್ಗವಾಗಿದೆ. ಅಶ್ಲೀಲತೆಯೊಂದಿಗೆ ಅಥವಾ ಇಲ್ಲದೆ ನೀವು ಸಂತೋಷದಿಂದ ಬದುಕಲು ನೀವು ಅವರೊಂದಿಗೆ ಚರ್ಚಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಾಳೆಹಣ್ಣಿಗೆ ಸ್ವಲ್ಪ ಕಾಳುಮೆಣಸು ಪೌಡರ್ ಹಾಕಿ ತಿಂದರೆ ಏನಾಗುತ್ತದೆ ನೋಡಿ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಮುಂದಿನ ಸುದ್ದಿ