Webdunia - Bharat's app for daily news and videos

Install App

ಆತ್ಮರತಿ ಚಟ ಬಿಡಬೇಕೆಂದರೆ ಏನು ಮಾಡಬೇಕು?

Webdunia
ಗುರುವಾರ, 30 ಜನವರಿ 2020 (09:15 IST)
ಬೆಂಗಳೂರು: ನಾನು ಕಳೆದ ಐದು ವರ್ಷಗಳಿಂದ ಆತ್ಮರತಿ ಮಾಡಿಕೊಳ್ಳುತ್ತಿದ್ದೇನೆ. ಈಗ ಇದನ್ನು ಬಿಡಬೇಕೆನಿಸುತ್ತದೆ. ಈ ಅಭ್ಯಾಸ ಬಿಡುವುದು ಹೇಗೆ?


ಆತ್ಮರತಿ ಕೆಟ್ಟದ್ದೇನೂ ಅಲ್ಲ. ಒಂದು ವೇಳೆ ನಿಮಗೆ ಇದು ಚಟವಾಗಿದ್ದರೆ ಅದನ್ನು ಇದ್ದಕ್ಕಿದ್ದಂತೆ ನಿಲ್ಲಿಸುವುದು ಸುಲಭವಲ್ಲ. ಅದರ ಬದಲು ನಿಧಾನವಾಗಿ ಕಡಿಮೆ ಮಾಡುತ್ತಾ ಬರಬಹುದು. ಬೇರೆ ಹವ್ಯಾಸದ ಕಡೆಗೆ ಗಮನ ಹರಿಸಿ. ದೇಹ ದಂಡಿಸುವುದರಿಂದ ಆತ್ಮರತಿ ಮಾಡಲು ಪುರುಸೊತ್ತೂ ಸಿಗದು! ತೀರಾ ಲೈಂಗಿಕವಾಗಿ ಉದ್ರೇಕವಾದಾಗ ಆತ್ಮರತಿ ಮಾಡಿಕೊಂಡರೆ ತಪ್ಪಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments