Daily Horoscope

ಪತ್ನಿಯ ಈ ವರ್ತನೆಯಿಂದ ನನ್ನ ಲೈಂಗಿಕ ಆಸಕ್ತಿ ಕಡಿಮೆಯಾಗುತ್ತಿದೆ

Webdunia
ಮಂಗಳವಾರ, 11 ಫೆಬ್ರವರಿ 2020 (06:25 IST)
ಬೆಂಗಳೂರು : ಪ್ರಶ್ನೆ :  ನಮಗೆ ಮದುವೆಯಾಗಿ 20 ವರ್ಷಗಳಾಗಿವೆ. ನನ್ನ ಹೆಂಡತಿಗೆ 46 ವರ್ಷ. ಇತ್ತೀಚೆಗೆ ನಾವು ಲೈಂಗಿಕತೆಯ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದೇವೆ. ಕಳೆದ ತಿಂಗಳು ಆಕೆ ಪ್ಯಾಪ್ ಸ್ಮೀಯರ್  ಮತ್ತು ಮ್ಯಾಮೊಗ್ರಫಿಗೆ ಒಳಗಾಗಿದ್ದಳು. ಹಾಗೂ ಅವಳು ಋತುಬಂಧ ತಲುಪಿದ್ದಾಳೆ. ಇದರಿಂದ ಆಕೆ ಲೈಂಗಿಕ ಆಸಕ್ತಿ ಕಳೆದುಕೊಂಡಿದ್ದು, ಇದು ನನ್ನ ಮೇಲೆ ಪರಿಣಾಮ ಬೀರುತ್ತಿದೆ. ಏನು ಮಾಡಲಿ?

ಉತ್ತರ : ಸಾಮಾನ್ಯವಾಗಿ ಋತುಬಂಧವು ಮಹಿಳೆಯರಲ್ಲಿ ಕೆಲವು ಬದಲಾವಣೆಗಳನ್ನು ತರಬಹುದು. ಯೋನಿ ಶುಷ್ಕತೆ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ಇದು ನೋವಿಗೆ ಕಾರಣವಾಗಬಹುದು. ಆದಕಾರಣ ಅವರಿಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಇರುವುದಿಲ್ಲ. ಈ ಬಗ್ಗೆ ನಿಮ್ಮ ಹೆಂಡತಿಯೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಿ.                                                  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ