Daily Horoscope
✕

ನನ್ನ ಪತ್ನಿಗೆ ಸಂಭೋಗ ಬೇಕು, ರೊಮ್ಯಾನ್ಸ್ ಬೇಡ!

Webdunia
ಗುರುವಾರ, 27 ಫೆಬ್ರವರಿ 2020 (09:29 IST)
ಬೆಂಗಳೂರು: ನನ್ನ ಪತ್ನಿ ನನ್ನ ಜತೆಗೆ ಹೆಚ್ಚು ಮಾತನಾಡಲ್ಲ. ಆದರೆ ಲೈಂಗಿಕ ಕ್ರಿಯೆಯಲ್ಲಿ ತುಂಬಾ ಆಸಕ್ತಿ ತೋರುತ್ತಾಳೆ. ಅವಳಿಗೆ ಬೇರೆ ಸಂಬಂಧ ಇರಬಹುದೇ ಎಂಬ ಅನುಮಾನ ನನಗೆ.


ಮೊದಲು ಅತಿಯಾಗಿ ಯೋಚಿಸುವುದನ್ನು ಬಿಡಿ. ಬಹುಶಃ ಆಕೆಯ ಸ್ವಭಾವವೇ ಹಾಗಿರಬಹುದು. ಒಂದು ವೇಳೆ ನಿಮಗೆ ಏನಾದರೂ ಅನುಮಾನವಿದ್ದರೆ ಅದನ್ನು ಸಮಾಧಾನವಾಗಿ ಕೂತು ಆಕೆಯ ಜತೆ ಮಾತನಾಡಿ ಪರಿಹರಿಸಿಕೊಳ್ಳಬಹುದಲ್ಲವೇ? ಆದಷ್ಟು ನೀವಿಬ್ಬರೂ ಏಕಾಂತವಾಗಿ ಕಾಲ ಕಳೆಯಿರಿ. ಇದರಿಂದ ಆಕೆಗೂ ನಿಮ್ಮ ಜತೆ ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಮುಂದಿನ ಸುದ್ದಿ