ವಿಪರೀತ ಬಿಳಿ ಸ್ರಾವದಿಂದ ಸುಸ್ತಾಗುತ್ತಿದೆ!

Webdunia
ಶನಿವಾರ, 29 ಫೆಬ್ರವರಿ 2020 (09:07 IST)
ಬೆಂಗಳೂರು: ನನಗೆ ವಯಸ್ಸು 29. ಋತುಚಕ್ರವೂ ನಿಯಮಿತವಾಗಿಲ್ಲ. ಅಲ್ಲದೆ ವಿಪರೀತ ಬಿಳಿ ಸ್ರಾವವಾಗುತ್ತಿದೆ. ಇದರಿಂದ ನನಗೆ ವಿಪರೀತ ಬಳಲಿಕೆ ಅನುಭವವಾಗುತ್ತಿದೆ. ಏನು ಮಾಡಲಿ?


ಬಹುಶಃ ನಿಮಗೆ ರಕ್ತಹೀನತೆ ಸಮಸ್ಯೆಯಿರಬಹುದು. ದೇಹದಲ್ಲಿ ಕಬ್ಬಿಣದ ಅಂಶ ಕೊರತೆಯಿದ್ದಾಗ ಈ ರೀತಿಯ ಸಮಸ್ಯೆ ಬರಬಹುದು. ಹೀಗಾಗಿ ಕಬ್ಬಿಣದಂಶ ಹೇರಳವಾಗಿರುವ ಆಹಾರ ಸೇವಿಸಿ. ಸ್ತ್ರೀ ರೋಗ ತಜ್ಞರನ್ನು ಸಂಪರ್ಕಿಸಿ ಇದಕ್ಕೆ ಔಷಧಿ ಪಡೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ