Daily Horoscope
✕

ಲೈಂಗಿಕ ಉದ್ರೇಕವಾದ ತಕ್ಷಣ ಮೂತ್ರಿಸಬೇಕೆನಿಸುತ್ತದೆ!

Webdunia
ಗುರುವಾರ, 5 ಮಾರ್ಚ್ 2020 (09:18 IST)
ಬೆಂಗಳೂರು: ನಾನು 19 ವರ್ಷದ ಯುವಕ. ಲೈಂಗಿಕ ತೃಪ್ತಿಗಾಗಿ ಎರಡು ದಿನಕ್ಕೊಮ್ಮೆ ಆತ್ಮರತಿ ಮಾಡಿಕೊಳ್ಳುತ್ತೇನೆ. ಆದರೆ ಉದ್ರೇಕವಾದ ತಕ್ಷಣ ನನಗೆ ಮೂತ್ರಿಸುತ್ತೇನೆ. ಇದು ಅಸಹಜವೇ?


ಆತ್ಮರತಿಯನ್ನೇ ಅಭ್ಯಾಸ ಮಾಡಿಕೊಳ್ಳಬೇಡಿ. ಲೈಂಗಿಕವಾಗಿ ಉದ್ರೇಕವಾದಾಗ ಮಾತ್ರ ಆತ್ಮರತಿ ಮಾಡಿಕೊಳ್ಳಿ. ಈ ವಯಸ್ಸಿನಲ್ಲಿ ನಿಮ್ಮ ಓದು, ಅಭ್ಯಾಸದ ಕಡೆಗೆ ಹೆಚ್ಚಿನ ಗಮನವಿರಲಿ. ಮೂತ್ರಿಸಬೇಕೆನಿಸಿದರೆ ಅದು ಅಸಹಜವೇನೂ ಅಲ್ಲ. ನೋವು ಅಥವಾ ಉರಿ ಇದ್ದರೆ ವೈದ್ಯರನ್ನು ಸಂಪರ್ಕಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಮುಂದಿನ ಸುದ್ದಿ