ಈ ಭಂಗಿಗೆ ಬಂದಾಗ ಉದ್ರೇಕವೆಲ್ಲಾ ಜರ್ರನೆ ಇಳಿದು ಹೋಗುತ್ತದೆ!

Webdunia
ಬುಧವಾರ, 18 ಮಾರ್ಚ್ 2020 (09:15 IST)
ಬೆಂಗಳೂರು: ನಾನು 35 ವರ್ಷದ ವಿವಾಹಿತ. ನಾನು ಮಿಷನರಿ ಭಂಗಿಗೆ ಬಂದಾಗ ನನ್ನ ಉದ್ರೇಕವೆಲ್ಲಾ ಇಳಿದು ನಿರಾಸೆಯಾಗುತ್ತದೆ. ನನ್ನ ಉದ್ರೇಕ ಸ್ಥಿತಿ ಕಾಯ್ದುಕೊಳ್ಳಲು ಏನು ಮಾಡಬೇಕು?


ಬಹುಶಃ ನೀವು ಆತಂಕ, ಒತ್ತಡದಿಂದ ಬಳಲುತ್ತಿರಬಹುದು. ಲೈಂಗಿಕ ಕ್ರಿಯೆಗೆ ಮುನ್ನ ಮೊದಲು ನಿರಾಳರಾಗಿ. ರಿಲ್ಯಾಕ್ಸ್ ಮೂಡ್ ಮಾಡಿಕೊಳ್ಳಿ. ಇಲ್ಲವೇ ನಿಮ್ಮ ಸಂಭೋಗ ಭಂಗಿಯನ್ನು ಬದಲಾಯಿಸಿ ನೋಡಬಹುದು. ಸಾಧ‍್ಯವಾದರೆ ಲೈಂಗಿಕ ತಜ್ಞರ ಸಲಹೆ ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೈನಂದಿನ ಆಹಾರದಲ್ಲಿ ದಾಲ್ಚಿನ್ನಿ ಸೇರಿಸುವುರಿಂದ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಕಾಡುವ ಶೀತ, ಗಂಟಲು ನೋವಿಗೆ ಇಲ್ಲಿದೆ ಕೆಲ ಮನೆಮದ್ದು

ಮಲಗಿದ್ದಾಗ ಕುತ್ತಿಗೆ ನೋವು ಬರುತ್ತದೆಯೇ: ಈ ತಪ್ಪುಗಳನ್ನು ಅವಾಯ್ಡ್ ಮಾಡಿ

ಚಳಿಗಾಲದಲ್ಲಿ ತೆಂಗಿನಕಾಯಿ ಸೇವಿಸುತ್ತೀರಾ ಹಾಗಿದ್ದರೆ ಇಲ್ಲಿ ನೋಡಿ

ಚಳಿಗಾಲದಲ್ಲಿ ಜಿಮ್ ಮಾಡುತ್ತಿದ್ದರೆ ಇದೊಂದು ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ