ಮಂಚಕ್ಕೇರಿದರೆ ಆಕ್ರಮಣ ಮಾಡುವ ಗಂಡ!

Webdunia
ಬುಧವಾರ, 25 ಮಾರ್ಚ್ 2020 (09:20 IST)
ಬೆಂಗಳೂರು: ನನ್ನ ಗಂಡನ ವಿಚಿತ್ರ ನಡುವಳಿಕೆಯಿಂದ ನನಗೆ ಲೈಂಗಿಕತೆ ಮೇಲೆ ಆಸಕ್ತಿಯೇ ಹೊರಟು ಹೋಗಿದೆ. ಸಮಾಗಮ ಸಮಯದಲ್ಲಿ ತುಂಬಾ ವಿಚಿತ್ರವಾಗಿ, ತುಂಬಾ ಆಕ್ರಮಣಕಾರಿಯಾಗಿ ನಡೆದುಕೊಳ್ಳುತ್ತಾರೆ. ಇದರಿಂದ ನನಗೆ ನೋವಾಗಿದೆ. ಏನು ಮಾಡಲಿ?


ಕೆಲವರು ಲೈಂಗಿಕ ಕ್ರಿಯೆ ನಡೆಸುವ ವಿಧಾನ ಈ ರೀತಿ ಇರಬಹುದು. ಆದರೆ ಇದು ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆಯುತ್ತಿದೆ, ನಿಮಗೆ ಇದರಿಂದ ನೋವಾಗುತ್ತಿದೆ ಎಂದಾದರೆ ಅವರ ಜತೆ ಮಾತನಾಡಿ. ಇಲ್ಲವೇ ಲೈಂಗಿಕ ಸಮಾಲೋಚಕರ ಬಳಿ ಕರೆದೊಯ್ದು ಸಮಾಲೋಚನೆ ನಡೆಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ