ನನಗೆ ಲೈಂಗಿಕತೆಯ ಭಾವನೆಯೇ ಬರುವುದಿಲ್ಲ!

Webdunia
ಸೋಮವಾರ, 6 ಏಪ್ರಿಲ್ 2020 (09:22 IST)
ಬೆಂಗಳೂರು: ನನ್ನ ವಯಸ್ಸು 30. ಇನ್ನೂ ಅವಿವಾಹಿತೆ. ನನಗೆ ಇತ್ತೀಚೆಗಂತೂ ಲೈಂಗಿಕತೆಯ ಭಾವನೆಯೇ ಬರುವುದಿಲ್ಲ. ನನ್ನ ಪೋಷಕರು ಮದುವೆಗೆ ಪ್ರಯತ್ನಿಸುತ್ತಿದ್ದಾರೆ. ಮದುವೆಯಾದರೆ ನನ್ನ ಸಂಗಾತಿಯನ್ನು ಸೆಕ್ಸ್ ವಿಷಯದಲ್ಲಿ ಖುಷಿಪಡಿಸಲು ಸಾಧ‍್ಯವಿಲ್ಲ ಎಂದು ಆತಂಕವಾಗುತ್ತದೆ.


ಬಹುಶಃ ನಿಮ್ಮ ಹದಿಹರೆಯದ ವಯಸ್ಸಿನಲ್ಲಿ ನೀವು ಲೈಂಗಿಕತೆಗೆ ಹೆಚ್ಚು ಎಕ್ಸ್ ಪೋಸ್ ಆಗಿಲ್ಲ ಎನಿಸುತ್ತದೆ. ಲೈಂಗಿಕತೆ ಬಗ್ಗೆ ಜ್ಞಾನ ಹೆಚ್ಚಿಸಿಕೊಳ್ಳಿ. ಅಗತ್ಯವಾದರೆ ಲೈಂಗಿಕ ತಜ್ಞರನ್ನು ಭೇಟಿಯಾಗಿ ನಿಮ್ಮ ಸಮಸ್ಯೆ ಹೇಳಿಕೊಂಡು ಪರಿಹಾರ ಕಂಡುಕೊಳ್ಳಿ. ಲೈಂಗಿಕ ಭಾವನೆ ಕೆರಳಿಸುವಂತ ಮೂಡ್ ನೀವೇ ಕ್ರಿಯೇಟ್ ಮಾಡಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಎಳನೀರನ್ನು ಕುಡಿಯಬಹುದೇ, ಇಲ್ಲಿದೆ ಉತ್ತರ

ರಾತ್ರಿ ಮಲಗಿದ ತಕ್ಷಣ ನಿದ್ದೆ ಬೀಳಲು ಈ ಅಭ್ಯಾಸ ಅನುಸರಿಸಿ

ಚಳಿಗಾಲದಲ್ಲಿ ರಕ್ತ ಹೆಪ್ಪುಗಟ್ಟುತ್ತಾ, ಅಪಾಯಗಳೇನು ನೋಡಿ

ದೈನಂದಿನ ಆಹಾರದಲ್ಲಿ ದಾಲ್ಚಿನ್ನಿ ಸೇರಿಸುವುರಿಂದ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಕಾಡುವ ಶೀತ, ಗಂಟಲು ನೋವಿಗೆ ಇಲ್ಲಿದೆ ಕೆಲ ಮನೆಮದ್ದು

ಮುಂದಿನ ಸುದ್ದಿ