Daily Horoscope
✕

ನನಗೆ ಉದ್ರೇಕವೇ ಆಗುತ್ತಿಲ್ಲ!

Webdunia
ಮಂಗಳವಾರ, 14 ಏಪ್ರಿಲ್ 2020 (09:21 IST)
ಬೆಂಗಳೂರು: ನಾನು 32 ವರ್ಷದ ಯುವಕ. ನನಗೆ ಲೈಂಗಿಕ ಉದ್ರೇಕವೇ ಆಗುತ್ತಿಲ್ಲ.  ಪೋರ್ನ್ ಸೈಟ್ ನೋಡಲೂ ಆಸಕ್ತಿ ಬರುತ್ತಿಲ್ಲ. ಇದಕ್ಕೆ ಕಾರಣವೇನು?

 

ನಿಮಗೆ ಉದ್ರೇಕದ ಸಮಸ್ಯೆಗೆ ನಿಖರವಾದ ಕಾರಣವೇನೆಂದು ಪತ್ತೆ ಮಾಡಬೇಕು. ಇಷ್ಟು ಸಣ್ಣ ವಯಸ್ಸಿನಲ್ಲಿ ಈ  ರೀತಿ ಆಗಲು ದೈಹಿಕವಾಗಿ ಅಥವಾ ಮಾನಸಿಕ ಒತ್ತಡ ಸಮಸ್ಯೆ ಕಾರಣವಿರಬಹುದು. ತಜ್ಞ ವೈದ್ಯರನ್ನು ಸಂಪರ್ಕಿಸಿ ನಿಮ್ಮ ದೈಹಿಕ ಆರೋಗ್ಯದ ತಪಾಸಣೆ ನಡೆಸಿ. ಲೈಂಗಿಕ ಸಮಾಲೋಚಕರ ಜತೆ ಮಾತುಕತೆ ನಡೆಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ