Webdunia - Bharat's app for daily news and videos

Install App

ಆತ್ಮರತಿ ದೇಹದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆಯೇ?

Webdunia
ಗುರುವಾರ, 16 ಏಪ್ರಿಲ್ 2020 (09:16 IST)
ಬೆಂಗಳೂರು: ನಾನು 18 ವರ್ಷದ ಯುವಕ, ಪ್ರತಿನಿತ್ಯ ಆತ್ಮರತಿ ಮಾಡಿಕೊಳ‍್ಳುತ್ತೇನೆ. ಇದರಿಂದ ನನ್ನ ದೇಹದ ಬೆಳವಣಿಗೆ ಮೇಲೆ ಪರಿಣಾಮ ಬೀರಬಹುದೇ?


ಆತ್ಮರತಿ ಮಾಡುವುದಕ್ಕೂ ದೇಹದ ಬೆಳವಣಿಗೆಗೂ ಸಂಬಂಧವಿಲ್ಲ. ಹಾಗಿದ್ದರೂ ನಿಮಗೀಗ ಕೇವಲ 18 ವರ್ಷ. ಈ ಸಮಯದಲ್ಲಿ ಬೇರೆ ವಿಷಯದ ಕಡೆಗೆ ಗಮನ ಕೊಡಲು ಪ್ರಯತ್ನಿಸಿ. ತೀರಾ ಲೈಂಗಿಕವಾಗಿ ಉದ್ರೇಕವಾಗಿದ್ದರೆ ಮಾತ್ರ ಆತ್ಮರತಿ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments