Select Your Language

Notifications

webdunia
webdunia
webdunia
webdunia

ಲೈಂಗಿಕ ಸಾಮರ್ಥ್ಯ ಕುಂದುತ್ತಿದೆ

ಲೈಂಗಿಕ ಸಾಮರ್ಥ್ಯ ಕುಂದುತ್ತಿದೆ
ಬೆಂಗಳೂರು , ಶನಿವಾರ, 25 ಏಪ್ರಿಲ್ 2020 (09:14 IST)
ಬೆಂಗಳೂರು: ನನಗೆ 43 ವರ್ಷ. ಅವಿವಾಹಿತ, ಆದರೆ ಹಲವು ಮಹಿಳೆಯರ ಜತೆ ಲೈಂಗಿಕ ಸಂಪರ್ಕ ನಡೆಸಿದ್ದೇನೆ. ಇತ್ತೀಚೆಗೆ ನನ್ನ ಲೈಂಗಿಕ ಸಾಮರ್ಥ್ಯ ಕುಗ್ಗುತ್ತಿದೆ ಎನಿಸುತ್ತಿದೆ. ಇದಕ್ಕೆ ಕಾರಣವೇನು?


ನಿಮ್ಮ ವಯಸ್ಸು, ಅಥವಾ ದೇಹ ಸ್ಥಿತಿಯೂ ಇದಕ್ಕೆ ಕಾರಣವಿರಬಹುದು. ಯಾವುದಕ್ಕೂ ತಜ್ಞ ವೈದ್ಯರನ್ನು ಭೇಟಿಯಾಗಿ ದೇಹದ ಸಾಮಾನ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಹಲವು ಮಹಿಳೆಯರ ಜತೆ ಲೈಂಗಿಕ ಸಂಪರ್ಕ ನಡೆಸುವಾಗ ನಿಮ್ಮ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಮೇಲೆ ಪ್ಲಾಸ್ಮಾ ಥೆರಪಿಗೆ ಪ್ರಯೋಗ