ಗಂಡನದು ಸಾಲುತ್ತಿಲ್ಲ ಅಂತ ಎದುರು ಮನೆ ಹುಡುಗನಿಂದ ಸುಖ ಪಡೆಯುತ್ತಿರೋಳು ಯಾರು?

Webdunia
ಸೋಮವಾರ, 25 ನವೆಂಬರ್ 2019 (14:07 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ಹತ್ತು ವರ್ಷಗಳಾಗಿವೆ. ಈಗ ನನ್ನ ವಯಸ್ಸು 25. ನನ್ನ ಗಂಡನ ವಯಸ್ಸು 40. ಆದರೆ ನಮಗೆ ಮಗು ಆಗಿಲ್ಲ. ವಯಸ್ಸು ಹೆಚ್ಚಾಗುತ್ತಿರೋ ಕಾರಣದಿಂದ ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ.

ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ನನ್ನ ಜತೆ ಮಲಗೋದಿಲ್ಲ. ಹೀಗಾಗಿ ನನಗೆ ಒಂಟಿತನ ಕಾಡುತ್ತಿದೆ.

ಈ ನಡುವೆ ನಮ್ಮ ಎದುರಿನ ಮನೆಯ ಯುವಕನನ್ನು ತುಂಬಾ ಹಚ್ಚಿಕೊಂಡುಬಿಟ್ಟಿದ್ದೇನೆ. ನನ್ನ ಗಂಡ ಕಚೇರಿಗೆ ಹೋದ ಮೇಲೆ ಆ ಯುವಕನೇ ನನಗೆ ಬೊಂಬಾಟ್ ಸುಖ ಕೊಡುತ್ತಿದ್ದಾನೆ. ಮುಂದೇನು ಮಾಡಲಿ?

ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ.

ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ. ಕ್ಷಣಿಕ ಕಾಲದ ಕಾಮಕ್ಕಾಗಿ ಜೀವಗಳ ಜತೆ ಚೆಲ್ಲಾಟವಾಡಬೇಡಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ