Webdunia - Bharat's app for daily news and videos

Install App

ಆ ಸುಖಕ್ಕೆ ಹುರಿದುಂಬಿಸಿದ ಗಂಡನೊಬ್ಬ ಪತ್ನಿಗೆ ಮಾಡಿದ್ದು ನೀಚ ಕೆಲಸ

Webdunia
ಶುಕ್ರವಾರ, 29 ನವೆಂಬರ್ 2019 (15:00 IST)
ರತಿಸುಖ ನೀಡಿದ ನಂತರ ವಿಶೇಷವಾದ ಉಡುಗೊರೆ ಕೊಡುವೆ ಎಂದು ಪತ್ನಿಯನ್ನು ಹುರಿದುಂಬಿಸಿದ ಗಂಡನೊಬ್ಬ ಕೊನೆಗೆ ಕೊಡಬಾರದ ಕಾಣಿಕೆ ನೀಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಹಾಸಿಗೆ ಸುಖವನ್ನು ಹೆಂಡತಿ ತನ್ನ ಗಂಡನಿಗೆ ನೀಡಿದಳು. ಆದರೆ ಅವಳಿಗೆ ಗಂಡ ಕೊಡೋ ಗಿಫ್ಟ್ ಬಗ್ಗೆ ಮೊದಲೆ ಊಹೆ ಮಾಡದ ಪತ್ನಿ ಈಗ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಬೆಡ್ ಮೇಲೆ ಮಲಗಿರೋವಾಗಲೇ ಪತ್ನಿಗೆ ಕಣ್ಣಿಗೆ ಬಟ್ಟೆ ಕಟ್ಟಿದ ಪತಿ ಶಾನ್ ತನ್ನ ಹೆಂಡತಿ ಲಾರಾ ಮೇ ಗೆ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡೋಕೆ ಯತ್ನ ನಡೆಸಿದ್ದಾನೆ.

ಕತ್ತಿನ ಭಾಗದಲ್ಲಿ ಗಂಭೀರ ಗಾಯಗೊಂಡಿರೋ ಲಾರಾ ಮೇ ಸಧ್ಯ ಚಿಕಿತ್ಸೆಗೆ ದಾಖಲಾಗಿದ್ದಾಳೆ. ಗಂಡನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಶುರು ಮಾಡಿದ್ದಾರೆ. ಬ್ರಿಟನ್ ನಲ್ಲಿ ಈ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments