ಕಂಪೌಂಡ್ ಮರೆಯಲ್ಲಿ ಪ್ರಿಯಕರನ ಜೊತೆ ಲವ್ವಿ ಡವ್ವಿ ನಡೆಸೋ ಮೇಡಂ

Webdunia
ಶನಿವಾರ, 30 ನವೆಂಬರ್ 2019 (16:13 IST)
ಪ್ರಶ್ನೆ: ನಮ್ಮದು ಖಾಸಗಿ ಪ್ರಾಥಮಿಕ ಶಾಲೆಯಿದೆ. ಐವರು ಶಿಕ್ಷಕಿಯರಿದ್ದಾರೆ. ಆದರೆ ಅದರಲ್ಲಿ ಒಬ್ಬರು ಶಿಕ್ಷಕಿ ಮಕ್ಕಳಿಗೆ ಪಾಠ ಮಾಡಿದ ಬಳಿಕ ನೇರವಾಗಿ ಶಾಲೆ ಹೊರಗಡೆ ಹೋಗಿ ಕಂಪೌಂಡ್ ಮರೆಯಲ್ಲಿ ಪ್ರಿಯಕರನ ಜತೆ ಹರಟೆ ಹೊಡೆಯುತ್ತಿದ್ದಾಳೆ.

 

ಅವರ ಮನೆಯಲ್ಲಿ ವಿಷಯ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮನೆಯಲ್ಲಿ ಆಕೆ ಕೂಡ ಎರಡ್ಮೂರು ಬಾರಿ ಇದೇ ವಿಷಯಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ವಿಷಯ ತಿಳಿದಿದೆ. ಮುಂದೇನು ಮಾಡುವುದು. ಪರಿಹಾರ ಇದ್ದರೆ ತಿಳಿಸಿ.

 
ಉತ್ತರ: ಶಾಲೆಯ ಶಿಕ್ಷಕ, ಶಿಕ್ಷಕಿಯರ ಮಾತು ಹಾಗೂ ಅವರ ನಡೆನುಡಿಗಳನ್ನು ಬಹಳಷ್ಟು ವಿದ್ಯಾರ್ಥಿಗಳು ಅನುಕರಣೆ ಮಾಡುತ್ತಾರೆ. ಆ ಶಿಕ್ಷಕಿಗೆ ಪ್ರೇಮಪಾಠ ಬೇಕು ಎಂದರೆ ಶಾಲೆ ಬಿಟ್ಟು ಹೊರಗೆ ಹೋಗಿ ಎಂದು ನೇರವಾಗಿ ಹೇಳಿ.

ನಿಮ್ಮದು ಖಾಸಗಿ ಶಾಲೆಯಾದ್ದರಿಂದ ಆ ಶಿಕ್ಷಕಿಯನ್ನು ಕೆಲಸದಿಂದ ಬಿಡಿಸಿದರೂ ಯಾವುದೇ ತೊಂದರೆ ಇಲ್ಲ. ಆ ಶಿಕ್ಷಕಿಯಂತೆ ಉಳಿದ ಶಿಕ್ಷಕಿಯರು ಹಾಗೂ ಮಕ್ಕಳು ದಾರಿ ಹಿಡಿದರೆ ತುಂಬಾ ಕಷ್ಟವಾಗುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಮುಂದಿನ ಸುದ್ದಿ
Show comments