ಹುಡುಗಿ ಮೈ ಕೈ ತುಂಬಿಕೊಂಡಿದ್ದರೆ ಅದ್ಭುತ ಸಂಭೋಗ ಸುಖ ಸಿಗುತ್ತಾ?

Webdunia
ಬುಧವಾರ, 4 ಡಿಸೆಂಬರ್ 2019 (14:01 IST)
ಪ್ರಶ್ನೆ: ನಮ್ಮ ಕಾಲೋನಿಯಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 28  ಮತ್ತು ಅವಳ ವಯಸ್ಸು 33. ನೋಡೋಕೆ ತುಂಬಾ ಚೆನ್ನಾಗಿದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ  ತುಸು ಸಲುಗೆ ಇತ್ತು.  ಅವಳು ಸಹಾಯ ಕೇಳಿದಾಗ ನಾನು ಮಾಡಿರುವೆ.
  
ಆದರೆ ಪದೇ ಪದೇ ಈಗೀಗ ನೆಪ ಮಾಡಿಕೊಂಡು ನಮ್ಮ ಮನೆಗೆ ಬರುತ್ತಿದ್ದಾಳೆ. ಒಂದು ದಿನ ತುಂಬಾ ಖುಷಿಯಲ್ಲಿದ್ದಳು. ಆಗ ನಾನು ನನಗೆ ಅರಿವಿಲ್ಲದಂತೆ ಆಕೆಯ ಕಡೆಗೆ ಆಕರ್ಷಿತನಾದೆ. ಒಂದು ದಿನ ಯಾರೂ ಇಲ್ಲದ ಸಮಯದಲ್ಲಿ ಬರಸೆಳೆದು ತಬ್ಬಿಕೊಂಡೆ. ಬಿಟ್ಟುಬಿಡದಂತೆ ಮುದ್ದಾಡಿದೆ. ಮೊದಲಿಗೆ ಕೊಸರಿದಳಾದರೂ ಆ ಬಳಿಕ ಆಕೆಯೂ ಸಹಕರಿಸಿದಳು. ಹೀಗಾಗಿ ನಮ್ಮ ನಡುವೆ ಹಲವು ಬಾರಿ ಸಮಾಗಮ ನಡೆದಿದೆ. ಈಗ ನಮ್ಮ ಮನೆಯಲ್ಲಿ ಮದುವೆಗೆ ಹುಡುಗಿ ಹುಡುಕ್ತಿದ್ದಾರೆ. ಆದರೆ ನನಗೆ ಈವಳನ್ನು ಬಿಡಲು ಮನಸ್ಸಿಲ್ಲ. ಪರಿಹಾರ ಏನಾದ್ರೂ ಇದ್ದರೆ ತಿಳಿಸಿ.

ಉತ್ತರನಿಮ್ಮ ಹರೆಯದ ಆಕರ್ಷಣೆ ಹಾಗೂ ಆಕೆಗೆ ಇದ್ದರೂ ತನ್ನ ಇಚ್ಛೆಯನ್ನು ನಿಮ್ಮೊಂದಿಗೆ ಈಡೇರಿಸಿಕೊಳ್ಳುತ್ತಿರಬಹುದು. ನೀವು ಅವಳೊಂದಿಗೆ ಒಂದಾಗುವುದಕ್ಕೂ ಮೊದಲು ಮದುವೆಯಾಗುವ ಭರವಸೆ ನೀಡಿದ್ದೀರಾ ಅನ್ನೋದನ್ನು ಸ್ಪಷ್ಟಪಡಿಸಿಲ್ಲ.

ನೀವು ನಿಜವಾಗಲೂ ಆಕೆಯನ್ನೇ ಇಷ್ಟಪಡುತ್ತಿದ್ದರೆ ನಿಮ್ಮ ಮನೆಯವರಿಗೆ ಒಪ್ಪಿಸಿ ಆಕೆಯನ್ನೇ ಮದುವೆಯಾಗಿ ಸುಂದರವಾಗಿ ಜೀವಿಸಿ. ನಿಮ್ಮ ಅಕ್ಕ, ತಂಗಿಯ ಬಾಳು ಇದೇ ರೀತಿ ಆಗಿದ್ದರೆ ನೀವು ಏನು ಮಾಡುತ್ತಿದ್ದೀರಿ ಎಂಬುದನ್ನು ವಿಚಾರ ಮಾಡಿ. ಆ ಹೆಣ್ಣಿಗೆ ಬೆಲೆ ಕೊಡಿ, ಬಾಳು ಕೊಡಿ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಮುಂದಿನ ಸುದ್ದಿ
Show comments