Daily Horoscope

Select Your Language

Notifications

webdunia
webdunia
webdunia
webdunia

ಲೈಂಗಿಕ ಕ್ರಿಯೆ ನಡೆಸೋದನ್ನು ಯುವತಿ ವಿಡಿಯೋ ಮಾಡಿಕೊಂಡಿದ್ದು ಹೇಗೆ?

ಕಪಲ್ ರೋಮ್ಯಾನ್ಸ್
ಪ್ರಶ್ನೆ: ಆಕೆ ನಮ್ಮ ಮನೆ ಎದುರಲ್ಲೇ ವಾಸಮಾಡ್ತಿರೋ ಯುವತಿ. ಮದುವೆಯಾಗಿ ಐದು ವರ್ಷ ಆಗಿವೆ. ನೋಡೋಕೆ ಪರವಾಗಿಲ್ಲ ಎನ್ನುವಂತಿದ್ದಾಳೆ. ಆಕೆಯ ಗಂಡ ನಿತ್ಯ ಕಚೇರಿಗೆ ಹೋಗುತ್ತಾನೆ. ಖಾಸಗಿ ಕಂಪನಿಯಲ್ಲಿ ನೌಕರ ಆಗಿರುವ ಕಾರಣ ಭಾನುವಾರವೂ ಆತನದ್ದು ಬಿಡುವಿಲ್ಲದ ಕೆಲಸ.

ಹೀಗಿರುವಾಗ ಮನೆಯಲ್ಲಿ ಒಬ್ಬಳೇ ಇರುವ ಅವಳ ಮನೆಗೆ ಆಗಾಗ್ಗೆ ನನಗೆ ಕರೆಯುತ್ತಾಳೆ. ಗಂಡನಿಂದ ಸುಖ ಸಿಗುತ್ತಿಲ್ಲ ಎಂದು ಗೋಳಾಡುತ್ತಾ ನನ್ನ ತಬ್ಬಿ ಆ ಕೆಲಸ ಮಾಡಿ ಸುಖ ಪಡೆಯುತ್ತಿದ್ದಾಳೆ. ಅವಳು ತನ್ನ ಮೊಬೈಲ್ ನಲ್ಲಿ ನಮ್ಮ ರತಿಕ್ರೀಡೆಯನ್ನು ವಿಡಿಯೋ ಮಾಡಿಕೊಂಡಿದ್ದಾಳೆ. ನನಗೆ ಮುಂದೇನು ಎನ್ನೋ ಭಯವಾಗುತ್ತಿದೆ.

ಉತ್ತರ: ನಮ್ಮ ಸುತ್ತಮುತ್ತ ಇಂತಹ ಹಲವು ಘಟನೆಗಳು, ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇನ್ನೊಬ್ಬರ ಮನೆಯ ಹೆಂಡತಿಯನ್ನು ಅಷ್ಟಾಗಿ ಗಮನಿಸುವುದು ಸರಿಯಲ್ಲ. ನೀವು ಅವಳ ಮೇಲೆ ಮೋಹಗೊಂಡಿದ್ದೀರಾ? ಸ್ಪಷ್ಟವಾಗುತ್ತಿಲ್ಲ. ಅವಳಿಗೆ ಹೆಚ್ಚು ಕಾಮ ಸುಖ ಬೇಕಿರಬಹುದು. ಅದನ್ನು ನಿಮ್ಮಿಂದ ಪಡೆದುಕೊಳ್ತಿದ್ದಾರೆ.

ಆದರೂ ನೀವು ಒಂದು ವೇಳೆ ಆಕೆಯ ಗಂಡನಿಗೆ ನಿಮ್ಮ ಅಪವಿತ್ರ ದಂಧೆಯ ಬಗ್ಗೆ ಹೇಳಿದರೆ ಅವರ ಕುಟುಂಬವೇ ಒಡೆದುಹೋಗುತ್ತದೆ. ಅವರ ಎರಡೂ ಕುಟುಂಬಗಳೂ ಬೇರೆಯಾಗುತ್ತವೆ ಎಂಬುದನ್ನು ನೆನಪಿಡಿ. ಅವಳ ವಿಡಿಯೋ ಡಿಲಿಟ್ ಮಾಡಿಸಿ. ಅವಳಿಂದ ಕೂಡಲೇ ದೂರವಾಗಿ.







Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಗೆಳತಿಯ ಅಕ್ಕ ಹೀಗೆ ಲೈಂಗಿಕ ಕ್ರಿಯೆ ನಡೆಸೋದಾ