ಲೈಂಗಿಕ ಕ್ರಿಯೆ ನಡೆಸೋದನ್ನು ಯುವತಿ ವಿಡಿಯೋ ಮಾಡಿಕೊಂಡಿದ್ದು ಹೇಗೆ?

Webdunia
ಬುಧವಾರ, 4 ಡಿಸೆಂಬರ್ 2019 (15:36 IST)
ಪ್ರಶ್ನೆ: ಆಕೆ ನಮ್ಮ ಮನೆ ಎದುರಲ್ಲೇ ವಾಸಮಾಡ್ತಿರೋ ಯುವತಿ. ಮದುವೆಯಾಗಿ ಐದು ವರ್ಷ ಆಗಿವೆ. ನೋಡೋಕೆ ಪರವಾಗಿಲ್ಲ ಎನ್ನುವಂತಿದ್ದಾಳೆ. ಆಕೆಯ ಗಂಡ ನಿತ್ಯ ಕಚೇರಿಗೆ ಹೋಗುತ್ತಾನೆ. ಖಾಸಗಿ ಕಂಪನಿಯಲ್ಲಿ ನೌಕರ ಆಗಿರುವ ಕಾರಣ ಭಾನುವಾರವೂ ಆತನದ್ದು ಬಿಡುವಿಲ್ಲದ ಕೆಲಸ.

ಹೀಗಿರುವಾಗ ಮನೆಯಲ್ಲಿ ಒಬ್ಬಳೇ ಇರುವ ಅವಳ ಮನೆಗೆ ಆಗಾಗ್ಗೆ ನನಗೆ ಕರೆಯುತ್ತಾಳೆ. ಗಂಡನಿಂದ ಸುಖ ಸಿಗುತ್ತಿಲ್ಲ ಎಂದು ಗೋಳಾಡುತ್ತಾ ನನ್ನ ತಬ್ಬಿ ಆ ಕೆಲಸ ಮಾಡಿ ಸುಖ ಪಡೆಯುತ್ತಿದ್ದಾಳೆ. ಅವಳು ತನ್ನ ಮೊಬೈಲ್ ನಲ್ಲಿ ನಮ್ಮ ರತಿಕ್ರೀಡೆಯನ್ನು ವಿಡಿಯೋ ಮಾಡಿಕೊಂಡಿದ್ದಾಳೆ. ನನಗೆ ಮುಂದೇನು ಎನ್ನೋ ಭಯವಾಗುತ್ತಿದೆ.

ಉತ್ತರನಮ್ಮ ಸುತ್ತಮುತ್ತ ಇಂತಹ ಹಲವು ಘಟನೆಗಳು, ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇನ್ನೊಬ್ಬರ ಮನೆಯ ಹೆಂಡತಿಯನ್ನು ಅಷ್ಟಾಗಿ ಗಮನಿಸುವುದು ಸರಿಯಲ್ಲ. ನೀವು ಅವಳ ಮೇಲೆ ಮೋಹಗೊಂಡಿದ್ದೀರಾ? ಸ್ಪಷ್ಟವಾಗುತ್ತಿಲ್ಲ. ಅವಳಿಗೆ ಹೆಚ್ಚು ಕಾಮ ಸುಖ ಬೇಕಿರಬಹುದು. ಅದನ್ನು ನಿಮ್ಮಿಂದ ಪಡೆದುಕೊಳ್ತಿದ್ದಾರೆ.

ಆದರೂ ನೀವು ಒಂದು ವೇಳೆ ಆಕೆಯ ಗಂಡನಿಗೆ ನಿಮ್ಮ ಅಪವಿತ್ರ ದಂಧೆಯ ಬಗ್ಗೆ ಹೇಳಿದರೆ ಅವರ ಕುಟುಂಬವೇ ಒಡೆದುಹೋಗುತ್ತದೆ. ಅವರ ಎರಡೂ ಕುಟುಂಬಗಳೂ ಬೇರೆಯಾಗುತ್ತವೆ ಎಂಬುದನ್ನು ನೆನಪಿಡಿ. ಅವಳ ವಿಡಿಯೋ ಡಿಲಿಟ್ ಮಾಡಿಸಿ. ಅವಳಿಂದ ಕೂಡಲೇ ದೂರವಾಗಿ.






ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಮೊದಲ ಮೂರು ತಿಂಗಳು ಈ ಆಹಾರ ವಸ್ತುಗಳನ್ನು ಸೇವಿಸಬಾರದು

ತೂಕ ಇಳಿಸಿಕೊಳ್ಳುವ ಯೋಜನೆಯಲ್ಲಿರುವವರ ಬೆಳಗ್ಗಿನ ಅಭ್ಯಾಸ ಹೀಗಿರಲಿ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮುಂದಿನ ಸುದ್ದಿ