Daily Horoscope
✕

ಕಾಲೇಜ್ ಹುಡುಗಿಯರನ್ನು ನೆನೆದರೆ ಕೈ ಗುಪ್ತಾಂಗ ಹಿಡಿಯೋದೇಕೆ?

Webdunia
ಭಾನುವಾರ, 8 ಡಿಸೆಂಬರ್ 2019 (19:29 IST)
ಪ್ರಶ್ನೆ : ಸರ್, ನನಗೆ 25 ವರ್ಷಗಳು. ಕೆಲವು ತಿಂಗಳುಗಳಿಂದ ನಾನು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದೇನೆ. ನಾನೊಬ್ಬ ವಿದ್ಯಾರ್ಥಿಯಾಗಿದ್ದು, ಕಾಲೇಜಿನಲ್ಲಿರೋ ಸುಂದರ ಹುಡುಗಿಯರನ್ನು ನೆನೆದು ಹಸ್ತಮೈಥುನ ಮಾಡಿಕೊಳ್ಳುತ್ತಿರುವೆ.

ಆದರೆ ಇತ್ತೀಚೆಗೆ ನನಗೆ ಅಭ್ಯಾಸ ಮಾಡುವಾಗ ತುಂಬಾ ಸುಸ್ತಾಗುತ್ತದೆ. ನಾನು ಮಾಡಿಕೊಳ್ಳುತ್ತಿರುವ ಹಸ್ತಮೈಥುನದಿಂದ ಈ ರೀತಿ ಆಗುತ್ತದೆಯೇ? ಗುಪ್ತಾಂಗ ಹಿಡಿದು ಅಲ್ಲಾಡಿಸೋದ್ರಿಂದ ಕೈ ನೋವು ಜಾಸ್ತಿಯಾಗಿದೆ. 


ಉತ್ತರ: ಹಸ್ತ ಮೈಥುನಕ್ಕೆ ನಿಮ್ಮ ಕೈ ನೋವಿಗೂ ಕೊಂಚವೂ ಸಂಬಂಧ ಇಲ್ಲ. ಹಸ್ತಮೈಥುನ ಸುರಕ್ಷಿತ ಹಾಗೂ ನೀವು ಪ್ರಸ್ತಾಪಿಸಿದ ಸಮಸ್ಯೆಗಳಿಂದ ಮುಕ್ತವಾಗಿದೆ. ಈ ಸಮಸ್ಯೆಗೆ ಕಾರಣವನ್ನು ತಿಳಿಯಲು ನಿಮ್ಮ ಕುಟುಂಬದ ವೈದ್ಯರನ್ನು ಭೇಟಿ ಮಾಡಿ.

ನಿಮ್ಮ  ಶಕ್ತಿಯನ್ನು ಮರಳಿಪಡೆಯಲು ಬೇಕಾದ ಸಲಹೆಯನ್ನು ಅವರು ನೀಡುತ್ತಾರೆ. ದೇಹದ ಅನಾರೋಗ್ಯ ಹಾಗೂ ಒತ್ತಡದ ಅಭ್ಯಾಸ ಇಲ್ಲವೇ ಇತರೆ ಕೆಲಸಗಳು ನಿಮ್ಮ ಈಗಿನ ಪರಿಸ್ಥಿತಿಗೆ ಕಾರಣವಾಗಿರಬಹುದು. ಕೂಡಲೇ ವೈದ್ಯರನ್ನು ಕಂಡು ಸಲಹೆ ಪಡೆದುಕೊಳ್ಳಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ತುಟಿ ಒಡೆಯುವುದು ಯಾಕೆ, ಬೆಸ್ಟ್ ಮನೆ ಮದ್ದು

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಮುಂದಿನ ಸುದ್ದಿ