Daily Horoscope
✕

ಮೊದಲ ರಾತ್ರಿಯೇ ನಿಮ್ಮ ಗಂಡಸ್ತನ ಪ್ರೂವ್ ಆಯಿತಾ?

Webdunia
ಭಾನುವಾರ, 8 ಡಿಸೆಂಬರ್ 2019 (19:46 IST)
ಪ್ರಶ್ನೆ : ನಾನು 27 ವರ್ಷದ ವ್ಯಕ್ತಿ. ನನಗೆ ಇತ್ತೀಚೆಗಷ್ಟೇ ಮದುವೆಯಾಯ್ತು. ಆದರೆ ನನ್ನ ಹೆಂಡತಿ ತುಂಬಾ ಸಣ್ಣ ಗುಪ್ತಾಂಗವನ್ನು ಹೊಂದಿರುವಂತೆ ಕಾಣಿಸುತ್ತದೆ. ಆದ್ದರಿಂದ ಮದುವೆಯ ಮೊದಲ ರಾತ್ರಿ ಸಂಭೋಗಿಸಲು ಆಗಲಿಲ್ಲ. 
 

ನಾವು ಸಂಭೋಗ ನಡೆಸಲು ಪಯತ್ನಿಸಿದಾಗ ಆಕೆ ನೋವನುಭವಿಸುತ್ತಿದ್ದಳು. ವೈದ್ಯರ ಸಲಹೆಯಂತೆ ನಾನು ಕೆಲವು ಜೆಲ್ ನ್ನು ಬಳಸಿದ್ದೆ. ಆದರೂ ಏನು ಪ್ರಯೋಜನವಾಗಲಿಲ್ಲ.  

ಉತ್ತರ: ಪತ್ನಿಯ ಗುಪ್ತಾಂಗ ಚಿಕ್ಕದಾಗಿದೆ ಎಂದು ನೀವು ಭಾವಿಸಬಹುದು. ಆದರೆ ಕನಿಷ್ಟ 2 ಬೆರಳು ಪ್ರವೇಶಿಸುವಷ್ಟು ವಿಸ್ತಾರವಾಗಿರುತ್ತದೆ.
ನೀವು ಸ್ಥಳೀಯ ಅರಿವಳಿಕೆ ಖರೀದಿಸಿ ನೀವು ಹೆಂಡತಿಯ ಜೊತೆ ಲೈಂಗಿಕತೆ ಹೊಂದುವ 15 ನಿಮಿಷದ ಮೊದಲು ಗುಪ್ತಾಂಗ ಪ್ರದೇಶಕ್ಕೆ ವೈದ್ಯರ ಸಲಹೆ ಪಡೆದುಕೊಂಡು ಹಚ್ಚಿ. ನಿಮ್ಮ ಬೆರಳನ್ನು ಹಾಕಿ ಇದರಿಂದ ಆಕೆಗೆ ನೋವಾಗುವುದಿಲ್ಲ.

ಹಾಗೇ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ. ಸಂಭೋಗಕ್ಕೂ ಮೊದಲು ಸಾಕಷ್ಟು ಫೋರ್ ಪ್ಲೇ ನಡೆಸಿ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಮುಂದಿನ ಸುದ್ದಿ