Daily Horoscope
✕

ಪತ್ನಿಯ ಅಶ್ಲೀಲ ವಿಡಿಯೋ ಸ್ನೇಹಿತರಿಗೆ ತೋರಿಸೋ ಗಂಡ

Webdunia
ಸೋಮವಾರ, 9 ಡಿಸೆಂಬರ್ 2019 (15:21 IST)
ಪ್ರಶ್ನೆ : ನನಗೆ 26 ವರ್ಷಗಳಾಗಿವೆ. ಮದುವೆಯಾಗಿ ಆರು ವರ್ಷಗಳಾಗಿವೆ. ನನ್ನ ಪತಿ ನಮ್ಮ ಲೈಂಗಿಕತೆಯ ಖಾಸಗಿ ವಿಡಿಯೋ, ಫೋಟೊಗಳನ್ನು ಅವರ ಸ್ನೇಹಿತರಿಗೆ ತೋರಿಸುತ್ತಿದ್ದಾನೆ.

ನನಗೆ ಈಗಷ್ಟೇ ವಿಷಯ ಗೊತ್ತಾಗಿದ್ದು, ಪತಿ ಕಾರ್ಯ ನನಗೆ ಹೇಸಿಗೆ ತರಿಸುತ್ತಿದೆ.  ಮುಂದೇನು ಮಾಡೋದು?

ಉತ್ತರ : ಪತಿಯ ಜೊತೆಗೆ ಕುಳಿತು ಮಾತನಾಡಿ. ಅವರ ಮೊಬೈಲ್ ಪಡೆದು ನಿಮ್ಮ ಖಾಸಗಿ ವಿಡಿಯೋ, ಫೋಟೋಗಳಿದ್ದರೆ ಡಿಲಿಟ್ ಮಾಡಿರಿ.

ಇನ್ಮುಂದೆ ಅವರು ವಿಡಿಯೋ ಮಾಡದಂತೆ ಎಚ್ಚರವಹಿಸಿ. ಅಷ್ಟಕ್ಕೂ ಬಗ್ಗದಿದ್ದರೆ ಪೊಲೀಸರ ನೆರವು ಪಡೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments