Daily Horoscope
✕

ಪತ್ನಿ ಬಟ್ಟೆ ಬಿಚ್ಚುತ್ತಲೇ ಔಟ್ ಆಗುತ್ತಿರುವ ಗಂಡು

Webdunia
ಮಂಗಳವಾರ, 10 ಡಿಸೆಂಬರ್ 2019 (14:05 IST)
ಸಮಸ್ಯೆ: ನಾನು 25 ವರ್ಷದ ಯುವಕ. ಮದುವೆಯಾಗಿ ಆರು ತಿಂಗಳಾಗಿದೆ. ನನಗೆ ಶೀಘ್ರ ಸ್ಖಲನದ ತೊಂದರೆ ಇದೆ. ಗುಪ್ತಾಂಗ ಬೇಗನೆ ಗಡುಸಾಗುತ್ತದೆ. ಆದರೆ ನನ್ನ ಪತ್ನಿಯ ಜೊತೆ ಸಂಭೋಗಕ್ಕೆ ಮುಂದಾಗುವಾಗ ಹಾಗೇ ವೀರ್ಯ ಚೆಲ್ಲಿಹೋಗುತ್ತದೆ. 

ಮದುವೆಯ ಮುಂಚೆ ಹಸ್ತಮೈಥುನ ಮಾಡುತ್ತಿದ್ದೆ. ಅದರಿಂದ ಏನಾದರೂ ತೊಂದರೆ ಇದೆಯಾ? ದಯವಿಟ್ಟು ಶೀಘ್ರಸ್ಖಲನಕ್ಕೆ ಸೂಕ್ತ ಪರಿಹಾರ ನೀಡಿ, ದೀರ್ಘ ಸಂಭೋಗ ಮಾಡುವ ಉಪಾಯ ಹೇಳಿಕೊಡಿ.

ಸಲಹೆ: ಮದುವೆಯಾಗಿ ಕೇವಲ ಐದು ತಿಂಗಳಾಗಿರುವುದರಿಂದ ಉದ್ವೇಗದಿಂದ ವೀರ್ಯ ಸ್ಖಲಿಸಿಬಿಡುತ್ತೀರಿ. ಆರಾಮವಾಗಿ, ಸಾವಕಾಶವಾಗಿ ಸರಸ ಮಾಡಿದರೆ ಆನಂದ ಇನ್ನಷ್ಟು ಹೆಚ್ಚು ಸಿಗುತ್ತದೆ. ವಿವಾಹಪೂರ್ವದಲ್ಲಿ ಹಸ್ತಮೈಥುನ ಮಾಡಿದ್ದರೆ ಏನೂ ತೊಂದರೆ ಇಲ್ಲ.

ಶೀಘ್ರ ಸ್ಖಲನದ ತೊಂದರೆಯಿದ್ದರೆ ನೀವು ಸಮಾಧಾನದಿಂದ ಮುಖ ಮೇಲೆ ಮಾಡಿ ಮಲಗಬೇಕು. ನಿಮ್ಮ ಕಾಲ ಮಧ್ಯದಲ್ಲಿ ಪತ್ನಿಯನ್ನು ಕುಳ್ಳಿರಿಸಿ ಮೇಲೆ ಹೇಳಿದಂತೆ ಅಲ್ಲಾಡಿಸಬಹುದು. ನಿಮಗೆ ಸ್ಖಲನದ ಭಾವನೆ ಬಂದ ಒಡನೆಯೇ ನಿಮ್ಮ ಪತ್ನಿಗೆ ಅಲ್ಲಾಡಿಸುವುದನ್ನು ನಿಲ್ಲಿಸಲು ಹೇಳಬೇಕು. ಆಗ ಸ್ಖಲನವಾಗುವುದಿಲ್ಲ.

ಇದರಿಂದ ಪುರುಷನಿಗೆ ಶಿಶ್ನದ ನಿಮಿರುವಿಕೆ ಹಾಗೂ ಸ್ಖಲನದ ಮೇಲೆ ನಿಯಂತ್ರಣ ಸಾಧ್ಯವಾಗುತ್ತದೆ. ಒತ್ತು ಕೊಡುವುದನ್ನು ಶಿಶ್ನಕಾಂಡದ ಪೀಠದ ಬಳಿಯೂ ಮಾಡಬಹುದು. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು. ಆದರೆ ಇದು ಅತಿ ಸುಲಭದ ಹಾಗೂ ವೈಜ್ಞಾನಿಕ ವಿಧಾನವಾಗಿದೆ. ಇದಕ್ಕೆ ಹಿಂಡುವಿಕೆ ಚಿಕಿತ್ಸೆ ಎನ್ನುತ್ತಾರೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಮುಂದಿನ ಸುದ್ದಿ