Select Your Language

Notifications

webdunia
webdunia
webdunia
webdunia

ಹಗಲು – ರಾತ್ರಿ ಲೈಂಗಿಕ ಕ್ರಿಯೆ ನಡೆಸಿದ್ರೂ ಮಕ್ಕಳೇ ಆಗುತ್ತಿಲ್ಲ

ಹಗಲು – ರಾತ್ರಿ ಲೈಂಗಿಕ ಕ್ರಿಯೆ ನಡೆಸಿದ್ರೂ ಮಕ್ಕಳೇ ಆಗುತ್ತಿಲ್ಲ
ಬೆಂಗಳೂರು , ಮಂಗಳವಾರ, 10 ಡಿಸೆಂಬರ್ 2019 (16:00 IST)
ಸಮಸ್ಯೆಸರ್ ನನಗೀಗ 30 ವರ್ಷನನ್ನ ಯಜಮಾನರಿಗೆ 35 ವರ್ಷವಾಗಿದೆಮದುವೆಯಾಗಿ  ನಾಲ್ಕು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆನಾವಿಬ್ರೂ ತುಂಬಾ ಚೆನ್ನಾಗಿ ಇದ್ದೇವೆ


ಮಗು ಬೇಕೆಂದು ಹಗಲು ರಾತ್ರಿ ಎನ್ನದೇ ಸುಖ ಅನುಭವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ. ಇದು ನಮಗೆ ದೊಡ್ಡ ಚಿಂತೆಯಾಗಿದೆಗೆಳೆಯನಿಂದ ಮಗು ಪಡೆಯಲು ಮುಂದಾಗಲೇ?  ಪರಿಹಾರ ತಿಳಿಸಿ.


ಸಲಹೆನಿಮಗಿನ್ನೂ  ಮಕ್ಕಳಾಗುವ ಸಾಧ್ಯತೆ ಹೆಚ್ಚಿದೆಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲ

ಸಾಮಾನ್ಯವಾಗಿ ಲೈಂಗಿಕ ಕ್ರಿಯೆಯ ಅಂತ್ಯದಲ್ಲಿ ವೀರ್ಯಾಣು ಅಂಡಾಣುವಿನೊಂದಿಗೆ ಸಂಯೋಗ ಹೊಂದದೇ ಇರುವುದೂ ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆಇಂಥ ಸಂದರ್ಭಗಳಿಂದ ಅಂಡಾಣು ಫಲಿತವಾಗುವುದು ಕಷ್ಟವಾಗುತ್ತದೆಒಂದು ಋತುಚಕ್ರದ ನಿಗದಿತ ದಿನಗಳಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಲ್ಲಿ ಅಂಡಾಣು ಭ್ರೂಣ ಕಟ್ಟುವಲ್ಲಿ ವಿಫಲವಾಗುತ್ತದೆವಿವಾಹಿತರ ನಡುವೆ  ದಿನಗಳಲ್ಲಿ ಮಿಲನವಾಗದೇ ಇರುವಂಥ ಪರಿಸ್ಥಿತಿಗಳಲ್ಲಿ ಗರ್ಭಧಾರಣೆ ಕಷ್ಟವಾಗುತ್ತದೆ

ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30 ನಂತರಕೆಲವು  ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ. ವೈದ್ಯರ ಸಲಹೆ ಪಡೆದುಕೊಂಡು ಮುಂದುವರಿಯಿರಿ.

 

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಕ್ರಿಯೆಗೆ ಗಂಡನ ಆ ಅಂಗವೇ ಅಡ್ಡಿಯಾದರೆ ಸುಖ ಸಿಗೋದು ಹೇಗೆ?