ಹಾಸಿಗೆ ಸುಖ ಪಡೋವಾಗ ಮಹಿಳೆ ಸ್ಖಲಿಸೋದಿಲ್ಲ ಯಾಕೆ?

Webdunia
ಬುಧವಾರ, 11 ಡಿಸೆಂಬರ್ 2019 (15:16 IST)
ಗಂಡು ಹೆಣ್ಣಿನಿಂದ ಸಾಕಷ್ಟು ಲೈಂಗಿಕ ಸುಖವನ್ನು ಪಡೆಯುತ್ತಾನಾದರೂ ಹೆಣ್ಣು ಮಾತ್ರ ಅದನ್ನು ಪಡೆಯದೆ ಅತೃಪ್ತಳಾಗಿಯೇ ಉಳಿದು ಬಿಡಬೇಕಾಗುತ್ತದೆ

ಹಾಸಿಗೆಯಲ್ಲಿ ಗಂಡನಿಗೆ ಸುಖ ನೀಡುತ್ತೇನೋ ಇಲ್ಲವೋ ಎಂಬ ಹೆಣ್ಣಿನ ಆತಂಕ  ದೈನಂದಿನ ಜೀವನದ ಮೇಲೆ ದುಷ್ಪರಿಣಾಮ ಬೀರಬಲ್ಲದುತನ್ನ ದೇಹ ಅಂದವಾಗಿದೆಯೇ ಇಲ್ಲವೆ ಎಂಬ ದುಗುಡಸೂಕ್ತ ಸಮಯದಲ್ಲಿ ಸ್ಖಲನವಾಗುವುದೋ ಇಲ್ಲವೋ ಎಂಬ ಅವಿಶ್ವಾಸ ಮಹಿಳೆಯ ರಾತ್ರಿಯ ಸುಮಧುರ ಸಮಯವನ್ನು ಹಾಳುಗೆಡವಬಲ್ಲವು 

ಮಹಿಳೆಯರು  ಕಾಮಕೇಳಿಯ ಉತ್ತುಂಗದ ಸ್ಥಿತಿಯಲ್ಲಿಯೂ ಸ್ಖಲಿಸುವುದಿಲ್ಲಸ್ಖಲನದ ಕೊರತೆ ಅನುಭವಿಸುವುದು ಅಸಹಜವಾದುದೇನೂ ಅಲ್ಲಸ್ಖಲಿಸದಿದ್ದರೂ ಸುಖಕ್ಕೇನೂ ತೊಂದರೆ ಇರುವುದಿಲ್ಲ ಎಂಬುದನ್ನು ತಿಳಿಯಬೇಕು
 ಕ್ಲೈಮ್ಯಾಕ್ಸ್ ಹಂತದಲ್ಲಿ ಸ್ಖಲನದ ಸುಖ ಪಡೆಯಲು ನಾನಾ ವಿಧಾನಗಳನ್ನು ರೂಢಿಸಿಕೊಳ್ಳಬೇಕು.

ಕೆಲವು ಮಹಿಳೆಯರ ದುಗುಡಕ್ಕೆ ಕಾರಣವೆಂದರೆ ಬೆತ್ತಲಾದಾಗ ತಾನು ಸುಂದರವಾಗಿ ಕಾಣುವುದಿಲ್ಲ ಎಂಬ ಭಯ ಕಾಡುತ್ತದೆ ಹೆಚ್ಚು ತೆರೆದಿರುವ ಯೋನಿ, ಇವೆಲ್ಲಾ ಆಕೆಯನ್ನು ಸುಖದಿಂದ ವಂಚಿತರನ್ನಾಗಿಸುತ್ತದೆಯಾಕೆಂದರೆ ಪ್ರತೀ ಹೆಣ್ಣಿಗೂ ತನ್ನ ಯೋನಿ ಗಾತ್ರದ ಬಗ್ಗೆ ನಾನಾ ತರದ ಗೊಂದಲವಿರುತ್ತದೆಆದರೆ  ಬಗ್ಗೆ ಯುವತಿಯರು ತನ್ನ ಯೋನಿ ಚಿಕ್ಕದಿರಲಿ ಅಥವಾ ದೊಡ್ಡದಿರಲಿಕೂದಲಿರಲಿ ಅಥವಾ ಶೇವ್ ಮಾಡಿಕೊಂಡಿರಲಿ, ಸುಖಪಡಲು ಅದರ ಗಾತ್ರ ಯಾವತ್ತೂ ಅಡ್ಡಿಯಾಗುವುದಿಲ್ಲ

ಕೆಲವು ಸ್ತ್ರೀಯರಿಗೆ ಪ್ರೇಮಸಲ್ಲಾಪ ಇಷ್ಟವಾಗುವುದಿಲ್ಲಗಂಡನ ಪ್ರೇಮ ಸಲ್ಲಾಪ ಬೋರ್ ಹೊಡೆಸುತ್ತದೆ ಸಂದರ್ಭದಲ್ಲಿ ಕಾಮಕೇಳಿಯನ್ನು ಮತ್ತಷ್ಟು ಆನಂದದಾಯಕ ಮಾಡಲು ನವನವೀನ ವಿಧಾನಗಳನ್ನು ಕಂಡುಕೊಳ್ಳಬೇಕು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೂತ್ರದ ಬಣ್ಣ ನೋಡಿ ನಿಮ್ಮ ಆರೋಗ್ಯ ತಿಳಿಯಿರಿ

ಯಾರಿಗೆಲ್ಲಾ ಹಾಲಿನ ಅಲರ್ಜಿ ಆಗುತ್ತದೆ ಮತ್ತು ಕಾರಣವೇನು

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ